ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ

ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಹೌದು ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ ಮಾಡಲು ವಿಮಾನ ನಿಲ್ದಾಣದಲ್ಲಿ ಸ್ವಾಗತ ಸಮಿತಿ ಆರತಿ ಬೆಳಗಿ ತಿಲಕ ಇಟ್ಟು ಸ್ವಾಗತಿಸುತ್ತಿದೆ. ಆದರೆ ಸಿಎಂ ಬೊಮ್ಮಾಯಿಯವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ಮುನ್ನವೇ ಹಣೆಗೆ ಹಚ್ಚಿದ ಹಿಂದೂ ಸಂಪ್ರದಾಯದ ತಿಲಕವನ್ನು ಅಳಿಸಿಕೊಳ್ಳುವ ಮೂಲಕ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.ಮೋದಿಯವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಮುನ್ನವೇ ಇಂತಹದೊಂದು ನಡೆಯಿಂದ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಕೆಂಗಣ್ಣಿಗೆ ಗುರಿಯಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾತ್ರ ಈ ಫೋಟೋದಲ್ಲಿರುವ ನಾಯಿ ಪತ್ತೆಹಚ್ಚಲು ಸಾಧ್ಯ.

Thu Jan 12 , 2023
    ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, […]

Advertisement

Wordpress Social Share Plugin powered by Ultimatelysocial