ಸಿ.ಎಂ ಗೆ “ನಿನ್ನ ಸನಿಹಕೆ”  ಪ್ರೀಮಿಯರ್ ಶೊ ನ ಟಿಕೆಟ್ ನೀಡಿ ಆಹ್ವಾನ.

“ನಿನ್ನ ಸನಿಹಕೆ” ಚಿತ್ರ ಡಾ ರಾಜ್ ಮೊಮ್ಮಗಳು ಧನ್ಯ ರಾಮ್‌ಕುಮಾರ್‌ ಅವ್ರ ಚೊಚ್ಚಲ ಚಿತ್ರವಾಗಿದ್ದು, ಈಗಾಗ್ಲೇ ಸಾಕಷ್ಟು ನಿರೀಕ್ಷೆಗಳನ್ನ ಹುಟ್ಟುಹಾಕಿದೆ. ಹೀಗಾಗಿ ರಾಜ್ ಕುಟುಂಬದ ಸದಸ್ಯರು ಕೂಡ ಚಿತ್ರವನ್ನ ಕಣ್ತುಂಬಿಕೊಳ್ಳೊದಕ್ಕೆ ಕಾತುರರಾಗಿದ್ದಾರೆ. ಅಷ್ಟೆ ಅಲ್ಲದೇ ಇಂದು ಸಿ.ಎಂ ಬಸವರಾಜ ಬೊಮ್ಮಾಯಿ ಅವ್ರನ್ನ ಭೇಟಿಮಾಡಿ. ಇದೇ ಸಂದರ್ಭದಲ್ಲಿ ಸಿ.ಎಂ ಬೊಮ್ಮಾಯಿ ಅವ್ರಿಗೆ ಚಿತ್ರದ ಪ್ರೀಮಿಯರ್ ಶೋಗೆ ಟಿಕೆಟ್ ನೀಡಿ ಆಹ್ವಾನಿಸಿದ್ದಾರೆ.

ಇದೇ ಗುರುವಾರ ನಡೆಯೋ ಪ್ರೀಮಿಯರ್ ಶೊ ನಲ್ಲಿ ಧನ್ಯ ರಾಮ್‌ಕುಮಾರ್ ತಂದೆ ರಾಮ್ಕುಮಾರ್, ತಾಯಿ ಪೂರ್ಣಿಮ, ಮತ್ತು ಕುಟುಂಬ ಸದಸ್ಯರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್,ಪುನೀತ್ ರಾಜ್ ಕುಮಾರ್ ಹಾಗೂ ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಕೂಡ ಸಿ.ಎಂ ಗೆ ಸಾಥ್ ನೀಡಲಿದ್ದಾರೆ. ಚಿತ್ರದ ಪ್ರೀಮಿಯರ್ ಶೋ ಇದೇ ಗುರುವಾರ ಸಂಜೆ 7 ಗಂಟೆಗೆ ಡಾ ರಾಜ್‌ಕುಮಾರ್ ರಸ್ತೆಯಲ್ಲಿರುವ ಪಿವಿಆರ್ ಓರಾಯನ್ ಮಾಲ್ ನಲ್ಲಿ ಆಯೋಜಿಸಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಸುಪ್ರೀಂಕೋರ್ಟ್‌ ನಡೆ ಹಿರಿಯ ವಕೀಲ ಕಪಿಲ್‌ ಅಸಮಾಧಾನ..!

Wed Oct 6 , 2021
ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿರುವ ಯುಪಿಯ ಲಖೀಂಪುರ್‌ ಕೇರಿ ಹಿಂಸಾಚಾರ ಪ್ರಕರಣಕ್ ಸಂಬಂಧ ಸುಮೋಟೋ ದಾಖಲಿಸಿಕೊಳ್ಳದ ಸುಪ್ರೀಂಕೋರ್ಟ್‌ ನಡೆ ಬಗ್ಗೆ ಕಾಂಗ್ರೆಸ್‌ ನಾಯಕ ಹಾಗೂ ಹಿರಿಯ ವಕೀಲ ಕಪಿಲ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಯೂಟ್ಯೂಬ್‌, ಸಾಮಾಜಿಕ ಮಾಧ್ಯಮಗಳು ಇಲ್ಲದ ಒಂದು ಕಾಲವಿತ್ತು. ಆಗ ಸುಪ್ರೀಂಕೋರ್ಟ್‌ ಮುದ್ರಣ ಮಾಧ್ಯಮಗಳ ಸುದ್ದಿ ಆಧರಿಸಿ ಸುಮೋಟೋ ದಾಖಲಿಸಿಕೊಳ್ಳುತ್ತಿತ್ತು. ಇದು ಧ್ವನಿ ಇಲ್ಲದವರಿಗೆ ಧ್ವನಿಯಾಗಿದೆ. ಇಂದು ನಾಗರಿಕರ ಮೇಲೆ ವಾಹನ […]

Advertisement

Wordpress Social Share Plugin powered by Ultimatelysocial