ಕನ್ನಡಿಗರಿಗೆ ಶೇ. 75 ಉದ್ಯೋಗ ಮೀಸಲು : ಸಿಎಂ ಬೊಮ್ಮಾಯಿ ಘೋಷಣೆ..!

ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಕನ್ನಡಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೌಶಲ್ಯಯ ಮತ್ತು ಅರೆಕೌಶಲ್ಯ ವಲಯದಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಉದ್ಯೋಗಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಖಾಸಗಿ ಕ್ಷೇತ್ರದಲ್ಲಿ ಹೂಡಿಕೆಯಾಗುವ ಬಂಡವಾಳದಿಂದ ಸೃಷ್ಟಿಯಾಗುವ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ದೊರಕುವಂತೆ ಮಾಡಲಾಗುವುದು. ಸರ್ಕಾರಿ ಮತ್ತು ಅರೆ ಸರ್ಕಾರಿ ವಲಯದಲ್ಲೂ ಕನ್ನಡಿಗರಿಗೆ ಹೆಚ್ಚು ಉದ್ಯೋಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

 ಭಾರಿ ಮಳೆಗೆ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ಹಾನಿ..!

Tue Nov 2 , 2021
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಚೊಕ್ಕನಹಳ್ಳಿಯ ಕೆರೆ ಕಟ್ಟೆ ಒಡೆದ ಪರಿಣಾಮ ಹಾನಿ ಸಂಭವಿಸಿದದೆ. ಕುಶಾವತಿ ನದಿ ತುಂಬಿ ಹರಿದ ಪರಿಣಾಮ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ.ಇನ್ನು ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದ್ದು. ಇನ್ನು ಚೊಕ್ಕನಹಳ್ಳಿ ಗ್ರಾಮದ ನಾರಾಯಣರೆಡ್ಡಿ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ನೀರುಪಾಲಾಗಿದೆ. ಭತ್ತ, ರಾಗಿ, ಕಡಲೇಕಾಯಿ ಸೇರಿ ಅಪಾರ ಬೆಳೆ ನೀರುಪಾಲಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಿಂತಾಮಣಿ ತಾಲೂಕಿನ […]

Advertisement

Wordpress Social Share Plugin powered by Ultimatelysocial