ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಸಿಎಂ ಜೊತೆ ಸಭೆ

ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಕೂಡಲಸಂಗಮ ಸಂಗಮ ಪೀಠದ ಜಯಮೃತ್ಯುಂಜಯ ಜಗದ್ಗುರು ನೇತೃತ್ವದಲ್ಲಿ ಸ ಸಿಎಂ ಜೊತೆ ಸಭೆ ನಡೆಸಿದ್ದಾರೆ…ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ಶಾಸಕರು, ಸಂಸದರ ಜೊತೆ ಸಿಎಂ ಸಭೆಯಲ್ಲಿ ಭಾಗಿಯಾಗಿದ್ರು.ಸಿಎಂ ಬಸವರಾಜ ಬೊಮ್ಮಾಯಿ ಜತೆಗೆ ಕೂಡಲಸಂಗಮ ಸ್ವಾಮೀಜಿ ಸೇರಿ ಪಂಚಮಸಾಲಿ ಮುಖಂಡರ ಜತೆಗೆ ಮಾತು ಕತೆ ನಡೆಸಿದ್ದಾರೆ…ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಹಾಲಿ, ಮಾಜಿ ಶಾಸಕರು, ಸಂಸದರು ಭಾಗಿಯಾಗಿದ್ದರು.ಸಭೆಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಪಕ್ಷಾತೀತವಾಗಿ ಒತ್ತಾಯಮಾಡಿದ್ದಾರೆ..ಇನ್ನೂ ಅಧಿವೇಶನದಲ್ಲೂ ವಿಚಾರ ಚರ್ಚೆಗೆ ತರುವಂತೆ ಸಿಎಂ ಮೇಲೆ ಒತ್ತಡ ಮುಖಂಡರು ಹೇರಲು ಮುಖಂಡರು ಸಜ್ಜಾಗಿದ್ದಾರೆ… ಇನ್ನು ಸಭೆಯಲ್ಲಿ ಶಾಸಕ ಸಿದ್ದು ಸವದಿ, ಮಾಜಿ ಶಾಸಕರಾದ ವಿಜಯಾನಂದ ಕಾಶಪ್ಪನವರ್, ಮಾಜಿ ಶಾಸಕ ರಾಜು ಕಾಗೆ, ಈರಣ್ಣ ಕಡಾಡಿ, ಶಾಸಕ ಮಹೇಶ ಕುಮಟಳ್ಳಿ ಸೇರಿ ಹಲವರು ಉಪಸ್ಥಿತಿ ಇದ್ದರು..

Please follow and like us:

Leave a Reply

Your email address will not be published. Required fields are marked *

Next Post

ಕನ್ನಡ ಬಾವುಟ ದಹನ ಮಾಡಿರುವ ಎಂಇಎಸ್ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ

Fri Dec 17 , 2021
ಚಿತ್ರದುರ್ಗ : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ನಾಡಿನ ಬಾವುಟವನ್ನು ದಹನ ಮಾಡಿರುವ ಎಂಇಎಸ್ ಕಾರ್ಯಕರ್ತರು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಚೇರಿ ತೆರಳಿ ಮನವಿ ಸಲ್ಲಿಸಿ, ಅವರನ್ನು ಗಡಿಪಾರು ಮಾಡಿ ಇಲ್ಲವಾದರೆ ಗಲ್ಲಿಗೆರಿಸಿ ಎಂದು ಒತ್ತಾಯಿಸಿದ್ದಾರೆ ಬೆಳಗಾವಿಯಲ್ಲಿ ಸದ್ಯ ಚಳಿಗಾಲದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇಡಿ ಸರ್ಕಾರವೇ ಅಲ್ಲಿರುವಾಗ ಇದರ ಮಧ್ಯೆಯೇ ಎಂಇಎಸ್ ಕಾರ್ಯಕರ್ತರ ಈ ರೀತಿ ವರ್ತನೆ […]

Advertisement

Wordpress Social Share Plugin powered by Ultimatelysocial