ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಲುಮೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು,ಶಾಸಕ ಎನ್.ಮಹೇಶ್ ಹಾಗೂ ನಿಲುಮೆ ಪ್ರತಿಷ್ಠಾನದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ

Mon Dec 20 , 2021
ನವದೆಹಲಿ:ಮುಂದಿನ ದಿನಗಳಲ್ಲಿ ಯಾವುದೇ ಸಮಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ 10 ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರವು ಸಿದ್ಧವಾಗಿದೆ. ಅರ್ಹ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಯಾವುದೇ ಸಮಯದಲ್ಲಿ ನೇರವಾಗಿ ಹಣವನ್ನು ಸ್ವೀಕರಿಸುತ್ತಾರೆ . ಆದಾಗ್ಯೂ, ಆಯ್ದ ರೈತರು 10 ನೇ ಕಂತಿನೊಂದಿಗೆ ರೂ 2000 ಬದಲಿಗೆ ರೂ 4000 ಪಡೆಯಬಹುದು.ಪಿಎಂ-ಕಿಸಾನ್ (Pm-kisan)ಯೋಜನೆ ಅಡಿಯಲ್ಲಿ, ಕೇಂದ್ರ ಸರ್ಕಾರವು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ […]

Advertisement

Wordpress Social Share Plugin powered by Ultimatelysocial