GOOD NEWS:ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ;

ಬೆಂಗಳೂರು: ಕೊರೋನಾದಿಂದಾಗಿ ಮೊದಲೇ ಜನ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ ಸದ್ಯಕ್ಕೆ ವಿದ್ಯುತ್, ಹಾಲು ಹಾಗೂ ನೀರಿನ ದರ ಏರಿಕೆ ಮಾಡುವುದಿಲ್ಲ.

ಈ ಬಗ್ಗೆ ಅವಸರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ.

ಕೆಎಂಎಫ್ ಹಾಲಿನ ದರ, ಎಸ್ಕಾಂಗಳ ವಿದ್ಯುತ್ ದರ ಮತ್ತು ಬೆಂಗಳೂರು ಜಲಮಂಡಳಿ ನೀರಿನ ದರ ಏರಿಕೆ ಪ್ರಸ್ತಾವನೆಗಳನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಈ ಕುರಿತಾಗಿ ಅವಸರದ ನಿರ್ಧಾರ ಕೈಗೊಳ್ಳುವುದಿಲ್ಲವೆಂದು ಸಿಎಂ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

IPL:ಕನ್ನಡಿಗನ ದೇವದತ್ ಪಡಿಕ್ಕಲ್ʼಗೆ ನಾಯಕನ ಪಟ್ಟ;

Sun Jan 23 , 2022
ಬೆಂಗಳೂರು : ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ಬೃಹತ್ ಐಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಐಪಿಎಲ್ ಮೆಗಾ ಹರಾಜಿಗೆ ಬಿಸಿಸಿಐ(BCCI) ಶುಕ್ರವಾರ 1214 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯನ್ನು ಐಪಿಎಲ್‌ʼನಲ್ಲಿ ಭಾಗಿಯಾಗಿರುವ ಹತ್ತು ಫ್ರಾಂಚೈಸಿಗಳಿಗೆ ಕಳುಹಿಸಲಾಗಿದೆ. ಇನ್ನು ಇತ್ತೀಚಿನ ಬೆಳವಣಿಗೆಯಲ್ಲಿ ಕೆಲವು ವರದಿಗಳು 2022ರ ಐಪಿಎಲ್ʼರಲ್ಲಿ ಆರ್‌ಸಿಬಿ ತಂಡದ ನಾಯಕತ್ವವನ್ನ ಕನ್ನಡಿಗ ದೇವದತ್ ಪಡಿಕ್ಕಲ್ ಅವ್ರಿಗೆ ವಹಿಸಲಾಗುತ್ತೆ ಎಂದು ಹೇಳಲಾಗ್ತಿದೆ. ಎಂಎಸ್ ಧೋನಿ , ರೋಹಿತ್ […]

Advertisement

Wordpress Social Share Plugin powered by Ultimatelysocial