ಕೋವಿಡ್ ನಿರ್ವಹಣೆಗೆ ರಾಜ್ಯ ಸರ್ಕಾರದ ತಂತ್ರಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ಸಿಎಂ ಬೊಮ್ಮಾಯಿ

 

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿಯವರಿಗೆ ವಿವರಿಸಲಾಯಿತು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಕುರಿತು ಹಾಗೂ ರಾಜ್ಯದಲ್ಲಿ ಲಸಿಕೆ ಹಾಕಿಸಿಕೊಂಡವರ ಪ್ರಮಾಣ ದೇಶದ ಸರಾಸರಿಗಿಂತ ಹೆಚ್ಚಿರುವ ಕುರಿತು ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಇಂದು ಕೊರೊನಾ ಮತ್ತಷ್ಟು ಹೆಚ್ಚಳ ?

Fri Jan 14 , 2022
ಕೊರೊನಾ ಸೋಂಕಿನ ಆರ್ಭಟ  ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಶೇ.6.7ರಷ್ಟು ಸೋಂಕಿತರ ಪ್ರಮಾಣ ಹೆಚ್ಚಿದ್ದು. ದೇಶದಲ್ಲಿ ಒಟ್ಟು 12,72,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,09,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 5,753 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ  ಹೇಳಿಕೆ ನೀಡಿದೆ ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

Advertisement

Wordpress Social Share Plugin powered by Ultimatelysocial