COVID:ಬೆಂಗಳೂರಿನಲ್ಲಿ ಇಂದು ಒಂದೇ ದಿನ 15,199 ಜನರಿಗೆ ಕೊವಿಡ್-19 ಸೋಂಕು,50 ಮಂದಿ ಸಾವು;

ಬೆಂಗಳೂರಿನಲ್ಲಿ ಇಂದು ಒಂದೇ ದಿನ 15,199 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 16,81,674 ಕ್ಕೆ ಏರಿಕೆಯಾಗಿದೆ. 16,81,674 ಸೋಂಕಿತರ ಪೈಕಿ 15,04,941 ಜನರು ಗುಣಮುಖರಾಗಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು  ಹೊಸದಾಗಿ 31,198 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37,23,694 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 33,96,093 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 50 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,804 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2,88,767 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಸಿನೀರು ಸೇವಿಸುವುದರಿಂದ ದೇಹಕ್ಕೆ ಹಾನಿಯಾಗುತ್ತಾ..?

Sat Jan 29 , 2022
ಬಿಸಿ ನೀರು ಸೇವಿಸುವುದು ಮೃದುವಾದ ಪಚನ, ಹೊಳೆಯುವ ಚರ್ಮ ಮತ್ತು ಆರೋಗ್ಯಕರ ಮೂತ್ರಪಿಂಡ ಸೇರಿದಂತೆ ಹಲವಾರು ಪ್ರಯೋಜನಗಳಿವೆ ಎಂದು ಕೇಳಿದ್ದಿರಾ. ಅದರಲ್ಲೂ ಕೊರೋನಾ ವೈರಸ್ ಸಾಂಕ್ರಾಮಿಕ ಪ್ರಾರಂಭವಾದಾಗಿನಿಂದ, ಬಹುತೇಕ ಎಲ್ಲಾ ಭಾರತೀಯ ಮನೆಗಳಲ್ಲಿ ಬಿಸಿ ನೀರಿನ ಸೇವನೆಯು ಹೆಚ್ಚು ಕಡಿಮೆ ವಾಡಿಕೆಯಾಗಿದೆ.ಬಿಸಿನೀರು ಸೇವಿಸುವುದರಿಂದ ನಾನಾ ಪ್ರಯೋಜಗಳಿದೆಯಾದರೂ, ಇದನ್ನೆ ಹೇರಳವಾಗಿ ಕುಡಿಯುತ್ತಿದ್ದರೆ ಹಲವು ನಕಾರತ್ಮಕ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ‌.‌ಅತಿಯಾಗಿ ಬಿಸಿನೀರನ್ನು ಸೇವಿಸುವುದರಿಂದಾಗುವ ಕೆಲವು ಸಾಮಾನ್ಯ ಅಡ್ಡಪರಿಣಾಮಗಳು […]

Advertisement

Wordpress Social Share Plugin powered by Ultimatelysocial