ಬಸ್ ಗಾಗಿ ವಿದ್ಯಾರ್ಥಿಗಳ ಪರದಾಟ

ಕಲರ್ಬುಗಿ ಜಿಲ್ಲೆಯಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಗಳಿಲ್ಲದೆ ಪರದಾಟ ನಡೆಸುತ್ತಿದ್ದಾರೆ.ಕೂಟನೂರನಿಂದ ಸೊನ್ನ ಗ್ರಾಮದ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಬಾರದೆ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ. ಇನ್ನು ಶಾಲಾ ಮಕ್ಕಳೊಂದಿಗೆ ಕೂಟನೂರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ .ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲು ವಿದ್ಯಾರ್ಥಿಗಳು ಮನವಿ ಮಾಡಿದರು.

ಇದನ್ನೂ ಓದಿ:ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ವ್ಯಕ್ತಿಗೆ ಗಂಭೀರ ಗಾಯ

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್

Thu Feb 18 , 2021
‘ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು’ ಎಂದು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ರಾಮಕೃಷ್ಣ ಎಂಬಾತ ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್ ನೋಟ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಮನವಿ […]

Advertisement

Wordpress Social Share Plugin powered by Ultimatelysocial