ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದ ಕಾಲೇಜು ವಾರ್ಡನ್​!

ಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ.

ರಾಜೇಶ್ ವಿಕೃತಿ ಮೆರೆದ ವಾರ್ಡನ್.

ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2023 ರ ವರ್ಷದ ಮೊದಲ ತಿಂಗಳು ಕೊನೆಗೊಳ್ಳಲಿದೆ.

Sat Jan 28 , 2023
ನವದೆಹಲಿ : 2023 ರ ವರ್ಷದ ಮೊದಲ ತಿಂಗಳು ಕೊನೆಗೊಳ್ಳಲಿದೆ. ನಂತರ ಹೊಸ ತಿಂಗಳು ಹೊಸ ಬದಲಾವಣೆಗಳೊಂದಿಗೆ ಪ್ರಾರಂಭವಾಗುತ್ತದೆ. ಫೆಬ್ರವರಿ 1 ರಿಂದ ಅನೇಕ ನಿಯಮಗಳು ಬದಲಾಗಲಿವೆ. ಅವುಗಳ ಪರಿಣಾಮವು ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಲಿವೆ. ವರದಿಯ ಪ್ರಕಾರ. ಸಂಚಾರ, ಪ್ಯಾಕೇಜಿಂಗ್, ಗೇಮಿಂಗ್, ಆದಾಯ ತೆರಿಗೆ ಇಲಾಖೆ ಮತ್ತು ಸಂಬಳಕ್ಕೆ ಸಂಬಂಧಿಸಿದ ಹೊಸ ನಿಯಮಗಳು ಫೆಬ್ರವರಿ 1 ರಿಂದ ಪ್ರಾರಂಭವಾಗಲಿವೆ. ಹೀಗಾಗಿ ಹೊಸ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಮುಖ್ಯ. […]

Advertisement

Wordpress Social Share Plugin powered by Ultimatelysocial