ಕಾರು ಬೈಕ್ ಮುಖಾಮುಖಿ ಡಿಕ್ಕಿ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಒಂದು ನಡೆದಿದೆ..ಗುಬ್ಬಿ ತಾಲೂಕಿನ ಹೇರೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ ಮತ್ತು ಕಾರಿನಲ್ಲಿದ್ದ ಆಸ್ಪತ್ರೆ ವೈದ್ಯರಿಗೆ ಗಂಭೀರ ಗಾಯಗಳಾಗಿವೆ. ಸಾವನಪ್ಪಿರುವ ವ್ಯಕ್ತಿಯು ದೊಡ್ಡಗುಣಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಸಂಜಯ್ ಎಂದು ಹೇಳಲಾಗುತ್ತಿದೆ. ಇನ್ನು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಗುಬ್ಬಿ ಪೋಲೀಸರು ಪ್ರಕರಣ ದಾಖಲು ಮಾಡಿದ್ದಾರೆ..

ಇದನ್ನೂ ಓದಿ :ಇನ್ಸ್ಟಾಗ್ರಾಂ ಲೈವ್ ನಲ್ಲಿ ನಟಿ ರಾಗಿಣಿ ಅಳಲು

Please follow and like us:

Leave a Reply

Your email address will not be published. Required fields are marked *

Next Post

ಏರಿಕೆಯಾಗುತ್ತಲೇ ಇದೆ ಪೆಟ್ರೋಲ್‌ - ಡಿಸೇಲ್‌ ಬೆಲೆ

Fri Feb 12 , 2021
ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಕಳೆದ ಕೆಲ ದಿನಗಳಿಂದ ಏರಿಕೆಯಾಗುತ್ತಲೇ ಇದ್ದು, ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗುತ್ತಿರುವ ಕಾರಣ ಜನಸಾಮಾನ್ಯರಿಗೆ ಅರಿವಿಲ್ಲದಂತೆ ದಿನನಿತ್ಯವೂ ಜೇಬಿಗೆ ಕತ್ತರಿ ಬೀಳುತ್ತಿದೆ. ಪೆಟ್ರೋಲ್‌ – ಡಿಸೇಲ್‌ ಬೆಲೆ ಏರಿಕೆಯಿಂದ ದೈನಂದಿನ ವಸ್ತುಗಳ ಬೆಲೆಯೂ ದುಬಾರಿಯಾಗಿದ್ದು, ಶ್ರೀಸಾಮಾನ್ಯ ಜೀವನ ನಡೆಸುವುದೇ ದುಸ್ತರವಾಗುವಂತಾಗಿದೆ. ಕೊರೊನಾ ಲಾಕ್‌ ಡೌನ್‌ ನಿಂದ ಮೊದಲೇ ಆರ್ಥಿಕವಾಗಿ ಕಂಗೆಟ್ಟಿದ್ದವರಿಗೆ ತೈಲ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದನ್ನೂ ಓದಿ :ಕಾರು ಬೈಕ್ […]

Advertisement

Wordpress Social Share Plugin powered by Ultimatelysocial