ಕಾಂಗ್ರೆಸ್ ನಾಯಕನ ಬಂಧನ – ಮೋದಿ ಕೊಲ್ಲಲು ರೆಡಿಯಾಗಿರಿ ಎಂದಿದ್ದ ಲೀಡರ್

ಮಾಜಿ ಸಚಿವ, ಕಾಂಗ್ರೆಸ್‌ ಲೀಡರ್‌, ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.ಪವಾಯಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವ ವೇಳೆ ಸಂವಿಧಾನವನ್ನು ಉಳಿಸಲು ಮೋದಿಯನ್ನು ಕೊಲ್ಲಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ರಾಜಾ ಪಟೇರಿಯಾ ವಿವಾದ ಸೃಷ್ಟಿಸಿದ್ದರು. ಈ ಹೇಳಿಕೆ ಬೆನ್ನಲ್ಲೇ ವಿಶೇಷ ಪೊಲೀಸ್ ತಂಡ ದಾಮೋಹ್ ಜಿಲ್ಲೆಯ ಹಟಾ ಪಟ್ಟಣದಲ್ಲಿರುವ ಪಟೇರಿಯಾ ಅವರ ನಿವಾಸಕ್ಕೆ ಹೋಗಿ ಅವರನ್ನು ಬಂಧಿಸಿದೆ. ಇನ್ನು ಹೇಳಿಕೆಗೆ ಸಂಬಂಧಪಟ್ಟಂತೆ  ರಾಜ್ಯ ಕಾಂಗ್ರೆಸ್‌ ನಾಯಕರು, ಪಟೇರಿಯಾ ಹೇಳಿಕೆಗೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಟೆಂಪರ್‌ ಮೂವಿ ಹೀರೋಯಿನ್‌ ಕಾಶಿಮಾ ರಫಿ!

Tue Dec 13 , 2022
ಟೆಂಪರ್ ಮೂವಿ ಹೀರೋಯಿನ್‌ ಕಾಶಿಮಾ ರಫಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada   Please follow and like us:

Advertisement

Wordpress Social Share Plugin powered by Ultimatelysocial