ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ಡಿ.ಕೆ. ಶಿವಕುಮಾರ್ ಹೇಳಿದ್ದೇನು.?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಸಧ್ಯದ ರಾಜ್ಯ ರಾಜಕೀಯ ಬೆಳವಣಿಗೆ, ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಯಲಿದೆ.ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಮುಂಚೂಣಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ಫೆಬ್ರವರಿ 25ರಂದು ದೆಹಲಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದೆ.ಈ ಕುರಿತು ಮಾತನಾಡಿರುವ ಡಿ,ಕೆ. ಶಿವಕುಮಾರ್, ನಾನು ಕೆ.ಪಿ.ಸಿ.ಸಿ. ಅಧ್ಯಕ್ಷನಾದ ಬಳಿಕ ಎಲ್ಲರನ್ನು ಕರೆದುಕೊಂಡು ಹೋಗಬೇಕಿತ್ತು. ಆ ವೇಳೆ ಆಗಲಿಲ್ಲ. ಈಗ ಕರೆದುಕೊಂಡು ಹೋಗುತ್ತಿದ್ದೇನೆ. ಹೈಕಮಾಂಡ್ ಬಳಿ ನಮ್ಮ ಅಭಿಪ್ರಾಯಗಳನ್ನು ನೀಡಲಿದ್ದೇವೆ. ಯಾರು ಯಾವ ಕೆಲಸ ಮಾಡಬೇಕು ಎಂಬ ಬಗ್ಗೆ ವರಿಷ್ಠರು ಸೂಚಿಸುತ್ತಾರೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಏಳು ಮಂದಿ ದುರ್ಮರಣ

Tue Feb 22 , 2022
ಹಿಮಾಚಲ ಪ್ರದೇಶದ ಕಾರ್ಖಾನೆಯೊಂದರಲ್ಲಿ ಬೃಹತ್​ ಸ್ಫೋಟ ಸಂಭವಿಸಿದ್ದು ಈ ಘಟನೆಯಲ್ಲಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಉನಾ ಜಿಲ್ಲೆಯ ಬಾತು ಕೈಗಾರಿಕಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಉನಾ ಡೆಪ್ಯೂಟಿ ಕಮಿಷನರ್ ರಾಘವ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ, ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರು ಎಂದು ಅವರು ಮಾಹಿತಿ ನೀಡಿದ್ದಾರೆ.ಈ ಅವಘಡದಲ್ಲಿ 12 ಮಂದಿಗೆ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಸ್ಪೋಟಕ್ಕೆ ಇನ್ನೂ ನಿಖರವಾದ […]

Advertisement

Wordpress Social Share Plugin powered by Ultimatelysocial