ನಿಯಮ ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ಮೇಲೆ ಸಿಎಂ ಬೊಮ್ಮಾಯಿ ಕಾನೂನು ಕ್ರಮ ಜಾರಿ?

ಬೆಂಗಳೂರು : ವೀಕೆಂಡ್ ಕರ್ಫ್ಯೂ ಲೇಕಿಸದೇ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್  ನಾಯಕರಿಗೆ ನೋಟಿಸ್ ನೀಡಲಾಗಿದ್ದು ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಮೇಕೆದಾಟು ಪಾದಯಾತ್ರೆ ಯಾಕೆ ಮಾಡುತ್ತಿದ್ದಾರೆ? 5 ವರ್ಷದ ಅಧಿಕಾರದಲ್ಲಿ ಡಿಪಿಆರ್ ಸಲ್ಲಿಸಿಲ್ಲ.ಸಮ್ಮಿಶ್ರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಡಿಪಿಆರ್ ಮಂಡಿಸಿಲ್ಲ. ಇದು ಚುನಾವಣೆ ಹಿನ್ನೆಯಲ್ಲಿ ರಾಜಕೀಯ ಪಾದಯಾತ್ರೆ. ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಕೆಲಸ ಮಾಡಿಲ್ಲವೆಂಬ ಅಪರಾಧ ಭಾವನೆ ಕಾಡುತ್ತಿದೆ.ಮೇಕೆದಾಟು ಪಾದಯಾತ್ರ ರಾಜಕೀಯ ಪ್ರೇರಿತ ಕಾಂಗ್ರೆಸ್ ಯಾತ್ರೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಪರ್ದೀಪ್ ನರ್ವಾಲ್ ಜೀವನಚರಿತ್ರೆ;

Sun Jan 9 , 2022
ಪರ್ದೀಪ್ ನರ್ವಾಲ್ ಫೆಬ್ರವರಿ 16, 1997 ರಂದು ಜನಿಸಿದರು, ಅಂತರರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸುವ ವೃತ್ತಿಪರ ಅಂತರಾಷ್ಟ್ರೀಯ ಕಬಡ್ಡಿ ಆಟಗಾರ ಮತ್ತು U.P ಯೋದ್ಧ ಭಾರತೀಯ ಪಂದ್ಯಾವಳಿಯ ಸೀಸನ್ 8, VIVO ಪ್ರೊ ಕಬಡ್ಡಿ ಲೀಗ್‌ನಲ್ಲಿ ಇತಿಹಾಸದಲ್ಲಿ ಅತಿ ಹೆಚ್ಚು ರೇಡ್ ಅಂಕಗಳನ್ನು ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಅವರು ತಮ್ಮ ಡಬ್ಕಿ ಕೌಶಲ್ಯಕ್ಕೆ ಹೆಸರುವಾಸಿಯಾದ PKL ನ ಅತ್ಯಂತ ಗೌರವಾನ್ವಿತ ರೈಡರ್ ಆಗಿದ್ದಾರೆ. ಪರ್ದೀಪ್ ನರ್ವಾಲ್ ನಾಯಕತ್ವದಲ್ಲಿ ಪಟ್ನಾ ಪೈರೇಟ್ಸ್ […]

Advertisement

Wordpress Social Share Plugin powered by Ultimatelysocial