ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಲ್ಲ-ಕಾಂಗ್ರೆಸ್ ಟ್ವೀಟ್

ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆದಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರ ವರ್ತನೆಗೆ  ಕರ್ನಾಟಕ ಕಾಂಗ್ರೆಸ್‌ ಸರಣಿ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

ಸರ್ಕಾರಕ್ಕೆ ಬೆದರಿಕೆ ಹಾಕಿ, ಪುಂಡರಿಗೆ  ಹಣ ಕೊಟ್ಟು ದಾಂಧಲೆ ಎಬ್ಬಿಸಿದಾಕ್ಷಣ ಅತ್ಯಾಚಾರಿ ಸದಾಚಾರಿಯಾಗಿ ಬದಲಾಗುವುದಿಲ್ಲ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದನ್ನೂಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ.!

Please follow and like us:

Leave a Reply

Your email address will not be published. Required fields are marked *

Next Post

ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.!

Mon Mar 29 , 2021
ಲಾರಿ ಮತ್ತು ಕಾರ್ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದಿದೆ. ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಇನ್ನೂ ಅಪಘಾತದಲ್ಲಿ ಕಾರ್ ಚಾಲಕ ವಿಜಯಕುಮಾರ್ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಕುರಿತು ಹುನಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. […]

Advertisement

Wordpress Social Share Plugin powered by Ultimatelysocial