ಪೆಟ್ರೋಲ್​ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್​ ಸಜ್ಜು…!!!

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಂತರ ಇದು ಕಾಂಗ್ರೆಸ್‌ನ ಎರಡನೇ ಪ್ರಮುಖ ಸಭೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಮತ್ತೊಮ್ಮೆ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಕೇಳಿಬರುವ ಸಾಧ್ಯತೆ ಇದೆ.

ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಪೆಟ್ರೋಲ್  ಮತ್ತು ಡೀಸೆಲ್  ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ, ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರವು ನಿರಂತರವಾಗಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಹೆಚ್ಚಳ ಮಾಡುತ್ತಿದೆ. ಈ‌ ಹಿನ್ನೆಲೆಯಲ್ಲಿ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್  ನವೆಂಬರ್ 14ರಿಂದ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ (AICC Head Quarters) ಇಂದು ನಡೆಯುವ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ (AICC General Secretaries) ಸಭೆಯಲ್ಲಿ ರೂಪು ರೇಶೆಗಳನ್ನು ನಿರ್ಧರಿಸಲಾಗುತ್ತದೆ.

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

«Финам» сообщил о сложностях с доступом к его сервисам из-за границы Деньги на vc ru

Tue Oct 26 , 2021
Компания взяла на себя задачу обеспечить участников фондового рынка оперативной и точной информацией об эмитентах, котировках бумаг, актуальными новостями. Для этого «Финанс-Аналитик» в частности начал издавать специализированный ежедневный бюллетень «Портфель инвестора». Значительную часть сделок на бирже в 1994 году инвесторы совершили, опираясь на опубликованную в нем информацию. К концу 1990-х […]

Advertisement

Wordpress Social Share Plugin powered by Ultimatelysocial