51 ಲಕ್ಷ ಮಂದಿಗೆ 2 ಡೋಸ್ ಕೊರೋನಾ ಲಸಿಕೆ- ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆ

ದೆಹಲಿಯಲ್ಲಿ ಮೊದಲ ಹಂತದಲ್ಲಿ 50 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಲಾಗುವುದು. ಈಗಾಗಲೇ ಕೊರೋನಾ ವಾರಿಯರ್ಸ್ ಗಳ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೆಹಲಿ ಸರ್ಕಾರ ಲಸಿಕೆ ವಿತರಣೆಗಾಗಿ ಸಕಲ ಸಿದ್ಧತೆ ಕೈಗೊಂಡಿದೆ. ಮೊದಲಿಗೆ 51 ಲಕ್ಷ ಜನರಿಗೆ ಲಸಿಕೆ ನೀಡಲಿದ್ದು, ಪ್ರತಿ ವ್ಯಕ್ತಿಗೆ ಎರಡು ಡೋಸ್ ಲಸಿಕೆ ನೀಡಲಾಗುವುದು.

ಲಸಿಕೆ ಸಂಗ್ರಹಿಸುವ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೋವಾದಲ್ಲಿ ಗೋ ಮಾಂಸ ಸರಬರಾಜಿಗೆ ಟೆಂಡರ್ ಪಡೆದಿದ್ದಾರೆಯೆ?:ಸಿ.ಟಿ. ರವಿಗೆ ದಿನೇಶ್ ಗುಂಡೂರಾವ್ ಪ್ರಶ್ನೆ

Please follow and like us:

Leave a Reply

Your email address will not be published. Required fields are marked *

Next Post

ಸಾಹಸ ಸಿಂಹನ ಪ್ರತಿಮೆ ಧ್ವಂಸ -ವಿಷ್ಣು ಅಭಿಮಾನಿಗಳ ಆಕ್ರೋಶ

Sat Dec 26 , 2020
ಕನ್ನಡ ಚಿತ್ರರಂಗದ ಮೇರು ನಟ, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಮಾಗಡಿ ರಸ್ತೆಯಲ್ಲಿರುವ ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದು ವಿಷ್ಣು ಅಭಿಮಾನಿಗಳನ್ನು ಕೆರಳಿಸುವಂತೆ ಮಾಡಿದೆ. ಮತ್ತು ದುಷ್ಕರ್ಮಿಗಳ ಪತ್ತೆಗೆ ವಿಷ್ಣು ಅಭಿಮಾನಿಗಳು ಆಗ್ರಹಿಸಿದ್ದಾರೆ. ಮಾಗಡಿ ರಸ್ತೆ ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ  ಓದಿ: ಜಾಗ್ವಾರ್ ಡಿಕ್ಕಿ- ಸರಣಿ ಅಪಘಾತ […]

Advertisement

Wordpress Social Share Plugin powered by Ultimatelysocial