ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಂದು ದಿಢೀರ್ ಏರಿಕೆ!

 

 

ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇಂದು ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 2,067 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2,067 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಳೆದ 24 ಗಂಟೆಗಳಲ್ಲಿ 40 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 5,22,006 ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ 480 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೆ 4,25,13,248 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 12,340 ಕೋವಿಡ್ ಸಕ್ರಿಯ ಪ್ರಕರಣಗಳಿವೆ ವರದಿಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್ ಧರಿಸಿದವರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ;

Wed Apr 20 , 2022
  ಬೆಂಗಳೂರು, ಏಪ್ರಿಲ್ 19: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯುವುದಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು. ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಹಿಜಾಬ್ ವಿವಾದದ ನಡುವೆ ಎಸ್‌ಎಸ್‌ಎಲ್ ಸಿ (10 ನೇ […]

Advertisement

Wordpress Social Share Plugin powered by Ultimatelysocial