ದೇಶದಲ್ಲಿ ಇಂದು ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ

ಕಳೆದ 24 ಗಂಟೆಗಳಲ್ಲಿ 3,451 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 3,451 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 40 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 524064 ಕ್ಕೆ ಏರಿಕಯಾಗಿದೆ.

ಕೋವಿಡ್-19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,451 ಹೊಸ ಪ್ರಕರಣಗಳು ಮತ್ತು 40 ಸಾವುಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 20,635 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತರಾಖಂಡದ ಬದರಿನಾಥ ಧಾಮ ಆರು ತಿಂಗಳ ನಂತರ ಇಂದು ತೆರೆದಿದೆ.

Sun May 8 , 2022
   ಧಾರ್ಮಿಕ ವಿಧಿಗಳು ಮತ್ತು ಪಠಣಗಳೊಂದಿಗೆ ಭಕ್ತರಿಗೆ ಬದರಿನಾಥ ಬಾಗಿಲನ್ನು ತೆರೆಯಲಾಗಿದೆ. ಈ ವೇಳೆ ಬದರಿನಾಥ ಧಾಮದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದು ದೇವಾಲಯವನ್ನು ಹೂವುಗಳು ಮತ್ತು ದೀಪಗಳಿಂದ ಅಲಂಕರಿಸಲಾಗಿದೆ. ಅಲಕನಂದಾ ನದಿಯ ದಡದಲ್ಲಿ ಚಮೋಲಿ ಜಿಲ್ಲೆಯ ಗರ್ವಾಲ್ ಬೆಟ್ಟದ ಹಳಿಗಳಲ್ಲಿ ನೆಲೆಗೊಂಡಿರುವ ಬದರಿನಾಥ ದೇವಾಲಯವು ವಿಷ್ಣುವಿಗೆ ಸಮರ್ಪಿತವಾಗಿದೆ. ಯಮುನೋತ್ರಿ, ಗಂಗೋತ್ರಿ ಮತ್ತು ಕೇದಾರನಾಥಗಳನ್ನು ಒಳಗೊಂಡಿರುವ ‘ಚಾರ್ ಧಾಮ್’ ಎಂದು ಕರೆಯಲ್ಪಡುವ ನಾಲ್ಕು ಪುರಾತನ ಯಾತ್ರಾ ಸ್ಥಳಗಳಲ್ಲಿ ಈ ದೇವಾಲಯವು […]

Advertisement

Wordpress Social Share Plugin powered by Ultimatelysocial