ಮತ್ತೆ ಏರಿಕೆಯಾಯ್ತು ಕೊರೊನಾ ಸೊಂಕಿತರ ಸಂಖ್ಯೆ;

 

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,364 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 10 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524303 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 15419 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2582 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42589841 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 13,71,603 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,91,79,96,905 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,77,570 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 23 ರಿಂದ ಸ್ಟಾರ್ ಸುವರ್ಣದಲ್ಲಿ "ಅರ್ಧಾಂಗಿ". ಸಂಜೆ 7 ಗಂಟೆಗೆ ನೋಡಲು ಸಿದ್ದರಾಗಿ.

Thu May 19 , 2022
ಧಾರಾವಾಹಿ ಪ್ರಿಯರಿಗೆ ಸಿಹಿಸುದ್ದಿ. ವಿನೂತನ ಧಾರಾವಾಹಿಗಳನ್ನು ಹಾಗೂ ವಿಭಿನ್ನ ಶೋಗಳನ್ನು ನೋಡುಗರಿಗೆ ನೀಡುತ್ತಿರುವ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇದೇ ಮೇ 23 ರಿಂದ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಖ್ಯಾತ ನಟಿ ಪ್ರಿಯಾಂಕ ಉಪೇಂದ್ರ ಈ ಧಾರಾವಾಹಿಯ ರಾಯಭಾರಿಯಾಗಿದ್ದಾರೆ. ನನ್ನ ಸ್ನೇಹಿತೆ ಉಷಾ ಅವರು ಈ ಧಾರಾವಾಹಿಯ ಕುರಿತು ಹೇಳಿದರು. ನಂತರ ಕಥೆ ಕೇಳಿದೆ. ಇಷ್ಟವಾಯಿತು. ರಾಯಭಾರಿಯಾಗಲು ಒಪ್ಪಿಕೊಂಡೆ. ಒಳ್ಳೆಯ ಕೌಟುಂಬಿಕ ಧಾರಾವಾಹಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ […]

Advertisement

Wordpress Social Share Plugin powered by Ultimatelysocial