24 ಗಂಟೆಯಲ್ಲಿ 18,815 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 18,815 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 18,815 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525348 ಕ್ಕೆ ಏರಿಕೆಯಾಗಿದೆ.

#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,815 ಹೊಸ ಪ್ರಕರಣಗಳು, 15,899 ಚೇತರಿಕೆಗಳು ಮತ್ತು 38 ಸಾವುಗಳು ವರದಿಯಾಗಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ಜಪಾನ್ ಮಾಜಿ ಪ್ರಧಾನಿ ಶಿನ್ಜೊ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

Fri Jul 8 , 2022
ಜಪಾನ್ ಮಾಜಿ ಪ್ರಧಾನಿ ಶಿನ್ಜೊ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಈ ಘಟನೆಯಲ್ಲಿ ಅಬೆ ಅವರ ಸ್ಥಿತಿ ಹೇಗಿದೆ ಎಂಬ ಮಾಹಿತಿ ತಿಳಿದು ಬಂದಿಲ್ಲ. ಶುಕ್ರವಾರ ಬೆಳಿಗ್ಗೆ 11.30ರ ಸುಮಾರಿಗೆ ನಾರಾ ಬಳಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಒಬ್ಬ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಆತನನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 40 ವರ್ಷದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ […]

Advertisement

Wordpress Social Share Plugin powered by Ultimatelysocial