ದೇಶದಲ್ಲಿ ಒಂದೇ ದಿನ 111 ಜನರಲ್ಲಿ ಕೊರೋನಾ..!

ವದೆಹಲಿ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 111 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ 5,30,741 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,763 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,41,50,519 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 1,68,922 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,52,82,895 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,43,406 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ:

Thu Feb 2 , 2023
ಕಣ್ಣೂರ್: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಾರನ್ನು ವ್ಯಾಪಿಸಿದ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರೂ ಸಜೀವ ದಹನಗೊಂಡ ಘಟನೆ ದೇವರನಾಡು ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಇಂದು ಮುಂಜಾನೆ 10 30 ರ ಸುಮಾರಿಗೆ ಕಣ್ಣೂರು ಜಿಲ್ಲಾಸ್ಪತ್ರೆಯ ಮುಂಭಾಗವೇ ಈ ದುರಂತ ನಡೆದಿದೆ. ಹೀಗೆ ಕಾರಿನಲ್ಲಿ ಸಿಲುಕಿ ಸಜೀವ ದಹನಗೊಂಡವರನ್ನು ಪ್ರಜೀತ್ ಹಾಗೂ ಆತನ ಪತ್ನಿ ರೀಷಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುವ ವೇಳೆ ಕಾರಿನಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. […]

Advertisement

Wordpress Social Share Plugin powered by Ultimatelysocial