ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 19,968 ಜನರಲ್ಲಿ ಸೋಂಕು ಪತ್ತೆಯಾಗಿದೆ.

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 19,968 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ತಗ್ಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ.

24 ಗಂಟೆಯಲ್ಲಿ 673 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 511903ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 224187 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 48847 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42086383 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 30,81,336 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,75,37,22,697 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 11,87,766 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾವೈರಸ್ ಸಾಂಕ್ರಾಮಿಕ: ಭಾರತವು 19,968 ಹೊಸ ಪ್ರಕರಣಗಳನ್ನು ವರದಿ ಮಾಡಿದೆ ಧನಾತ್ಮಕ ದರವು 1.68%; 673 ಸಾವು

Sun Feb 20 , 2022
  ಕೊರೊನಾವೈರಸ್ ಸಾಂಕ್ರಾಮಿಕ: ಭಾರತವು 19,968 ಹೊಸ ಪ್ರಕರಣಗಳನ್ನು ವರದಿ ಮಾಡಿದೆ ಧನಾತ್ಮಕ ದರವು 1.68%; 673 ಸಾವು. ಕೋವಿಡ್-19 ಇಂಡಿಯಾ ನ್ಯೂಸ್ ಅಪ್‌ಡೇಟ್‌ಗಳು: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 19,968 ಹೊಸ ಕರೋನವೈರಸ್ ಪ್ರಕರಣಗಳು ದಾಖಲಾಗಿವೆ, ಜೊತೆಗೆ ಸೋಂಕಿನಿಂದ 673 ಸಾವುಗಳು ಸಂಭವಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯವು ಭಾನುವಾರ (ಫೆಬ್ರವರಿ 20) ಹಂಚಿಕೊಂಡ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶವು ಒಟ್ಟು 48,847 ಡಿಸ್ಚಾರ್ಜ್‌ಗಳನ್ನು ಕಂಡಿದೆ, ಒಟ್ಟು […]

Advertisement

Wordpress Social Share Plugin powered by Ultimatelysocial