2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಇಂದು ಕೊರೊನಾ ಮತ್ತಷ್ಟು ಹೆಚ್ಚಳ ?

ಕೊರೊನಾ ಸೋಂಕಿನ ಆರ್ಭಟ  ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಶೇ.6.7ರಷ್ಟು ಸೋಂಕಿತರ ಪ್ರಮಾಣ ಹೆಚ್ಚಿದ್ದು.

ದೇಶದಲ್ಲಿ ಒಟ್ಟು 12,72,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,09,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 5,753 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ  ಹೇಳಿಕೆ ನೀಡಿದೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಮನೆಯಲ್ಲೇ ತೆಂಗಿನಕಾಯಿ ದೋಸೆ ಮಾಡುವುದು ಹೇಗೆ?

Fri Jan 14 , 2022
 ಬೇಕಾಗುವ ಸಾಮಾಗ್ರಿಗಳು : ಅಕ್ಕಿ- 2 ಬಟ್ಟಲು ಮೆಂತ್ಯೆ- 1 ಚಮಚ ತೆಂಗಿನ ಕಾಯಿ ತುರಿ- 1 ಬಟ್ಟಲು ಅವಲಕ್ಕಿ- 1 ಬಟ್ಟಲು ಉಪ್ಪು- ರುಚಿಗೆ ತಕ್ಕಷ್ಟು ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು ಮಾಡುವ ವಿಧಾನ: ಮೊದಲಿಗೆ ಒಂದು ಪಾತ್ರೆಗೆ ಅಕ್ಕಿ ಹಾಗೂ ಮೆಂತ್ಯೆಯನ್ನು ಹಾಕಿ 4 ಚೆನ್ನಾಗಿ ತೊಳೆದು 4 ಗಂಟೆಗಳ ಕಾಲ ನೆನೆಯಲು ಬಿಡಿಹಿಟ್ಟು ರುಬ್ಬಿಕೊಳ್ಳಲು ಸ್ವಲ್ಪ ಸಮಯವಿರುವಾಗಲೇ ಅವಲಕ್ಕಿಯನ್ನು ನೆನೆಸಿಟ್ಟುಕೊಳ್ಳಿ. ಮಿಕ್ಸಿ ಜಾರ್’ಗೆ ನೆನೆಸಿದ ಅಕ್ಕಿಯನ್ನು ನುಣ್ಣಗೆ […]

Advertisement

Wordpress Social Share Plugin powered by Ultimatelysocial