ಕೊರೊನಾ ಬಂದು ಹೋದ ಬಳಿಕ ಮಾಡಬೇಕಾದ್ದೇನು.? ನಿಮಗೆ ತಿಳಿದಿರಲಿ ಈ ಮಾಹಿತಿ

ಕೊರೊನಾ ಬಂದ ಹೋದ ಬಳಿಕ ದೇಹ ನಿಶ್ಯಕ್ತಿಯಿಂದ ಬಳಲುವುದು ಸಹಜ. ಆಗ ರೋಗಿಯ ದೇಹಕ್ಕೆ ವಿಟಮಿನ್ ಡಿ ಅಗತ್ಯವಾಗಿ ಸಿಗುವಂತೆ ಮಾಡಬೇಕು. ಹಾಗಾದಾಗ ಮಾತ್ರ ವ್ಯಕ್ತಿ ಚೇತರಿಸಿಕೊಳ್ಳಲು ಸಾಧ್ಯ.ಬೆಳಿಗ್ಗೆ ಎಂಟರೊಳಗಿನ ಹಾಗೂ ಸಂಜೆ ಐದರ ಬಳಿಕದ ಬಿಸಿಲು ನಿಮ್ಮ ದೇಹಕ್ಕೆ ಬೀಳುವಂತೆ ಮಾಡಿಕೊಳ್ಳಿ.ಇದು ನಾವು ಸೇವಿಸಿದ ಆಹಾರದಲ್ಲಿರುವ ಕ್ಯಾಲ್ಸಿಯಂ ಅನ್ನು ದೇಹ ಹೀರಿಕೊಳ್ಳುವಂತೆ ಮಾಡುತ್ತದೆ.ಕೊರೊನಾ ಬಂದು ಗುಣಮುಖರಾದವರಿಗೆ ನಿತ್ಯ ಸೇವಿಸಲು ಮೀನು ಕೊಡಿ. ಇದರಲ್ಲಿ ವಿಟಮಿನ್ ಡಿ ಹೇರಳವಾಗಿರುತ್ತದೆ. ಮೊಟ್ಟೆಯ ಹಳದಿ ಭಾಗ, ಅಣಬೆ, ಡೈರಿ ಉತ್ಪನ್ನಗಳಾದ ಹಾಲು, ಮೊಸರು, ಚೀಸ್ ಸೇವಿಸಲು ಕೊಡಿ.ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಲಿಗೆ ಚಿಟಿಕೆ ಅರಿಶಿನ ಪುಡಿ ಹಾಕಿ ಕುಡಿಸಿ. ಸಾಧ್ಯವಾದಷ್ಟು ಧೂಮಪಾನ, ಮದ್ಯಪಾನಗಳಿಂದ ದೂರವಿರಿ. ತರಕಾರಿ, ಹಣ್ಣು, ಸೊಪ್ಪುಗಳನ್ನು ಹೆಚ್ಚು ಸೇವಿಸುವುದರಿಂದ ಆರೋಗ್ಯವೂ ವೃದ್ಧಿ. ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ‌ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲು

Sun Jan 30 , 2022
ಕೋಲಾರ: ಬದುಕಿರುವ ರೈತನಿಗೆ ಮರಣ ಪ್ರಮಾಣ‌ ಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.ತಹಸೀಲ್ದಾರ್​ ಸೇರಿದಂತೆ‌ ನಾಲ್ವರು ಅಧಿಕಾರಗಳ ಎಫ್​ಐಆರ್ ದಾಖಲಿಸಲಾಗಿದೆ.ರೈತ ಶಿವರಾಜ್ (40) ಎಂಬ ರೈತನಿಗೆ ಮರಣ ಪ್ರಮಾಣ ಪತ್ರ ನೀಡಿರುವ ಅಧಿಕಾರಿಗಳು.ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದ ರೈತ ಶಿವರಾಜ್, ಪಡಿತರ ಪಡೆಯಲು ಹೋದ ವೇಳೆ ತಮ್ಮ ಹೆಸರು ಇಲ್ಲದಿರುವುದು ಮತ್ತು ಮೃತಪಟ್ಟಿರುವುದಾಗಿ ದಾಖಲಾಗಿರುವುದನ್ನು ನೋಡಿ ಆಘಾತಕ್ಕೆ ಒಳಗಾಗಿದ್ದರು.ಬಳಿಕ ಈ ಬಗ್ಗೆ ವಿಚಾರಿಸಿದಾಗ ಹಿಂದಿನ ತಹಸೀಲ್ದಾರ್​ ಜಿ. ರಾಜಶೇಖರ್, […]

Advertisement

Wordpress Social Share Plugin powered by Ultimatelysocial