ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೆಚ್ಚಳ : ರಾಜ್ಯದ ಬೆಳಗಾವಿಗೂ ಓಮಿಕ್ರಾನ್ ಆತಂಕ

ದಿನದಿಂದ ದಿನಕ್ಕೆ ಮಾಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು,ಗಡಿ ಪ್ರದೇಶವಾದ ಬೆಳಗಾವಿಯಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ  ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು , ಜಿಲ್ಲೆಯ  ವಿವಿಧ ಭಾಗಗಳಲ್ಲಿ 24 ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಮಹಾರಾಷ್ಟ್ರ , ಗೋವಾ ರಾಜ್ಯಗಳಿಂದ ಬರುವ ಜನರ ಕರ್ನಾಟಕ್ಕೆ ಬರುವ ಜನರ ಮೇಲೆ ಹದ್ದಿನಕಣ್ಣ ಇಟ್ಟಿದ್ದು ಎರಡು ಡೋಸ್ ಲಸಿಕೆ , ಆರ್.ಟಿಪಿಸಿಆರ್ ಟೆಸ್ಟ್ ರಿಪೋರ್ಟ್ ಚೆಕ್ ಮಾಡಿ ರಾಜ್ಯಕ್ಕೆ ಪ್ರವೇಶ ಕೊಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೈ ಪಕ್ಷಕ್ಕೆ ಸೇರುವ ವಿಚಾರಕ್ಕೆ ಗರಂ:  ಸ್ವ ಪಕ್ಷದವರ ಪಿತೂರಿಗೆ ಶಾಸಕ ಎಂ.ಪಿ ಕುಮಾರಸ್ವಾಮಿ ಕಿಡಿ

Sun Jan 2 , 2022
ನಾನು ಕಾಂಗ್ರೇಸ್ ಪಕ್ಷ ಸೇರುತ್ತೇನೆಂದು ಅಪಪ್ರಚಾರ ಮಾಡುತ್ತದ್ದಾರೆ, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ, ನಾನು ಯಾವುದೇ ಕಾರಣಕ್ಕು ಕಾಂಗ್ರೇಸ್ ಸೇರುವುದಿಲ್ಲ. ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರೇ ನನ್ನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತದ್ದಾರೆ , ನನ್ನ ರಾಜಕೀಯವಾಗಿ ಹತ್ತಿಕ್ಕುವ ಕೆಲಸವನ್ನು ನಮ್ಮ ಪಕ್ಷದವರೇ ಮಾಡುತ್ತಿದ್ದಾರೆಂದು ಸ್ವಪಕ್ಷದ ಮುಖಂಡರ ವಿರುದ್ಧ ಶಾಸಕ ಎಂ.ಪಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow […]

Advertisement

Wordpress Social Share Plugin powered by Ultimatelysocial