ದಾಮೋದರ ವ್ಯಾಲಿ ಕಾರ್ಪೋರೇಷನ್‌ನಲ್ಲಿ ಗ್ರಾಜುಯೇಟ್‌ ಇಂಜಿನಿಯರ್‌ಗಳ ನೇಮಕ

 

ದಾಮೋದರ ವ್ಯಾಲಿ ಕಾರ್ಪೋರೇಷನ್‌ (ಡಿವಿಸಿ) ಗ್ರಾಜುಯೇಟ್‌ ಇಂಜಿನಿಯರ್ ಟ್ರೈನಿ ಪೋಸ್ಟ್‌ಗಳ ಭರ್ತಿಗೆ ಇತ್ತೀಚೆಗೆ ಅಧಿಸೂಚನೆ ಬಿಡುಗಡೆ ಮಾಡಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ಎರಡು ದಿನಗಳಷ್ಟೇ ಬಾಕಿ ಇವೆ. ಈ ಹುದ್ದೆಗಳಲ್ಲಿ ಆಸಕ್ತಿ ಇದ್ದು, ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಕೊನೆ ಕ್ಷಣದವರೆಗೆ ಬೇಗ ಬೇಗ ಅರ್ಜಿ ಸಲ್ಲಿಸಿ. ಡಿವಿಸಿ ನೋಟಿಫಿಕೇಶನ್‌ ಪ್ರಕಾರ ಆನ್‌ಲೈನ್‌ ಅರ್ಜಿಗೆ ಡಿಸೆಂಬರ್ 31 ಕೊನೆ ದಿನವಾಗಿದೆ. ಈ ಹುದ್ದೆಗಳಿಗೆ ಅರ್ಹತೆ, ಪ್ರಮುಖ ದಿನಾಂಕ, ವಯಸ್ಸಿನ ಅರ್ಹತೆ, ಆಯ್ಕೆ ವಿಧಾನಗಳ ಕುರಿತು ವಿವರಗಳನ್ನು ಇಲ್ಲಿ ತಿಳಿದು ಅರ್ಜಿ ಸಲ್ಲಿಸಿ.ಪೋಸ್ಟ್‌ ಹೆಸರು : ಗ್ರಾಜುಯೇಟ್‌ ಇಂಜಿನಿಯರ್‌ ಟ್ರೈನಿಗಳುಪೋಸ್ಟ್‌ಗಳ ಸಂಖ್ಯೆ : 100

ಟ್ರೈನಿ ಪೋಸ್ಟ್‌ ವಿಭಾಗಕ್ಕೆ ಸಂಬಂಧಿತ ವಿಷಯದಲ್ಲಿ ಇಂಜಿನಿಯರಿಂಗ್ ಉತ್ತೀರ್ಣರಾಗಿರಬೇಕು.
ಗ್ರಾಜುಯೇಟ್ ಇಂಜಿನಿಯರ್ ಟ್ರೈನಿಗಳು ಮೆಕ್ಯಾನಿಕಲ್ / ಇಲೆಕ್ಟ್ರಿಕಲ್ / ಸಿವಿಲ್ / ಕಂಮ್ಯೂನಿಕೇಷನ್ ಅಂಡ್ ಇನ್ಫಾರ್ಮೇಷನ್ / ಐಟಿ ಮತ್ತು ಕಂಮ್ಯೂನಿಕೇಷನ್ ವಿಷಯಗಳಲ್ಲಿ ಗೇಟ್‌-2022 ಪರೀಕ್ಷೆ ಬರೆದವರನ್ನು, ಇದರ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏರ್‌ಪೋರ್ಟ್‌ ಅಥಾರಿಟಿಯಲ್ಲಿ 596 ಜೂನಿಯರ್ ಎಕ್ಸಿಕ್ಯೂಟಿವ್'ಗಳ ನೇಮಕ: ಡಿಗ್ರಿ ಪಾಸಾದವರು ಅರ್ಜಿ ಹಾಕಿ

Fri Dec 30 , 2022
ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾವು ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ತಾಂತ್ರಿಕ ವಿಷಯಗಳಲ್ಲಿ ಪದವಿ ಪಾಸ್ ಮಾಡಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅಭ್ಯರ್ಥಿಗಳನ್ನು ಗೇಟ್‌ ಪರೀಕ್ಷೆ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಆಸಕ್ತರು ಕೊನೆ ಕ್ಷಣದ ವರೆಗೆ ಕಾಯದೇ ಬೇಗ ಬೇಗ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.- ಸಿವಿಲ್, ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್‌, ಟೆಲಿಕಂಮ್ಯುನಿಕೇಷನ್‌, ಆರ್ಕಿಟೆಕ್ಚರ್ ಬ್ರ್ಯಾಂಚ್‌ನಲ್ಲಿ ಇಂಜಿನಿಯರಿಂಗ್ ಪಾಸ್ […]

Advertisement

Wordpress Social Share Plugin powered by Ultimatelysocial