ರೈಲಿಗೆ ತಲೆ ಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ

ಗೂಡ್ಸ್ ರೈಲಿಗೆ ತಲೆಕೊಟ್ಟು ಪತಿ ಮತ್ತು ಪತ್ನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಈ ದಂಪತಿ ಸಾವಿಗೆ ನಿಖರ ಕಾರಣ ಪೊಲೀಸರ ತನಿಖೆಯಿಂದಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ:ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುಣಾವನೆ ಹಿನ್ನೆಲೆ

Please follow and like us:

Leave a Reply

Your email address will not be published. Required fields are marked *

Next Post

ದರೋಡೆ ಮತ್ತು ದನಗಳವು ಮಾಡುತ್ತಿದ್ದ ನಾಟೋರಿಯಸ್ ಗ್ಯಾಂಗ್

Sat Feb 6 , 2021
ದರೋಡೆ ಮತ್ತು ದನಗಳವು ಮಾಡುತ್ತಿದ್ದ ನಾಟೋರಿಯಸ್ ಗ್ಯಾಂಗ್ ನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜಪೆ ಪೊಲೀಸರು ಬಂಧಿಸಿದ್ದಾರೆ. ಗಂಜಿಮಠ ಕೈಗಾರಿಕಾ ಪ್ರದೇಶದಲ್ಲಿ ದರೋಡೆ ಕೃತ್ಯ ನಡೆಸಲು ಹೊಂಚು ಹಾಕುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ದಾಳಿ ನಡೆಸಿದ್ದು, 5 ಜನ ಆರೋಪಿಗಳು ಕೃತ್ಯಕ್ಕೆ ಬಳಿಸಿರುವ ಪಿಕ್ ಅಪ್ ವಾಹನ 1, ಬೈಕ್ 2, ಕಬ್ಬಿಣದ ಕತ್ತಿ, ಚೂರಿ, ಕಬ್ಬಿಣದ ಹುಕ್ಕು, ಮರದ ದಿಮ್ಮಿ, ಮೆಣಸಿನ ಹುಡಿ ಪ್ಯಾಕೇಟ್ […]

Advertisement

Wordpress Social Share Plugin powered by Ultimatelysocial