ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿಯಿಂದ ಸರ್ಕಾರಕ್ಕೆ ಮತ್ತೊಂದು ಸಲಹೆ..!

 

ಕೊರೋನಾ ರೂಪಾಂತರಿ ವೈರಸ್ ಓಮಿಕ್ರಾನ್ ಸೋಂಕಿಗೆ ಹಲವು ರಾಜ್ಯಗಳು ತಬ್ಬಿಬ್ಬುಗೊಂಡಿದ್ದು, ಕರ್ನಾಟಕ ಸರ್ಕಾರವು ಕೂಡಲೇ ಹೆಚ್ಚಿನ ಎಸ್-ಜೀನ್ ಟಾರ್ಗೆಟ್ ಫೇಲ್ಯೂರ್ (ಎಸ್‌ಜಿಟಿಎಫ್) ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ಹಾಗೂ ಒಮಿಕ್ರಾನ್ ಪ್ರಕರಣಗಳ ಪತ್ತೆ ಹಚ್ಚಲು ಯಾದೃಚ್ಛಿಕ ಪರೀಕ್ಷೆಗಳನ್ನು ನಡೆಸಬೇಕಿದೆ ಎಂದು ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

ರಾಜ್ಯದಲ್ಲಿ ಸೋಂಕು ದಿಢೀರ್ ಏರಿಕೆಯಾಗಿರುವುದು ಪ್ರಮುಖವಾಗಿ ಬೆಂಗಳೂರಿನಲ್ಲಿ ಹೆಚ್ಚಳಗೊಂಡಿರುವುದು ಮತ್ತು ಕೊಡಗು ಹಾಗೂ ಇತರೆ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿರುವುದು ಈ ಸಲಹೆಗೆ ಕಾರಣವಾಗಿದೆ ಎಂದು ಸಮಿತಿಯಲ್ಲಿರುವ ತಜ್ಞರೊಬ್ಬರು ಹೇಳಿದ್ದಾರೆ

Please follow and like us:

Leave a Reply

Your email address will not be published. Required fields are marked *

Next Post

ಕಾನೂನನ್ನು ಗಾಳಿಗೆ ತೂರಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ | Illegal Mining | Stone Crusher | Speed News |

Wed Jan 5 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial