ನನಗೆ ಕೋರೊನ ಪಾಸಿಟಿವ್ ಬಂದಿದೆ. ನನ್ನ ಸಂಪರ್ಕದಲ್ಲಿ ಚೆಕ್ ಮಾಡಿಸಿಕೊಳ್ಳಿ

ಮಾಜಿ ಸಚಿವ, ಸುರಪುರ ಶಾಸಕ ರಾಜುಗೌಡ ಕೋರೊನಾ ಪಾಸಿಟಿವ್ ಬಂದಿದೆ. ನಾಲ್ಕ್ಯದು ದಿನ ನನ ಸಂಪರ್ಕದಲ್ಲಿ ಇರುವವರು ಕೋವಿಡ್ ಟೆಸ್ಟ ಮಾಡಿಸಿಕೊಳ್ಳಿ ಎಂದು ರಾಜುಗೌಡ ವಿಡಿಯೋ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಇದೀಗ ಬೆಂಗಳೂರನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕ್ಸಿತ್ಸೆ ಪಡೆಯುತ್ತಿರುವ ರಾಜುಗೌಡ ಮಸ್ಕಿ ಉಪಚುನಾವಣೆಯಲ್ಲಿ ಪ್ರಚಾರ ಪಾಲ್ಗೋಂಡಿದರು ಪ್ರಚಾರ ವೇಳೆಯಲ್ಲಿ ನನ್ನ  ಚೊತೆ ಯಾರು ಭಾಗವಹಿಸಿದರು ಅವರೆಲ್ಲ ಟೇಸ್ಟ ಮಾಡಸಿಕೊಳ್ಳಿ ಎಂದು ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಅಂಜನಾದ್ರಿ ಬೆಟ್ಟದಿಂದ ರಾಮಜನ್ಮಭೂಮಿ ಅಯೋಧ್ಯಾ ವರೆಗೆ ಸೈಕಲ್ ಮೂಲಕ ಯಾತ್ರೆ

Wed Apr 14 , 2021
ಹಾವೇರಿ: ಯಾಲಕ್ಕಿ ಕಂಪಿನ ನಾಡಿನ ರಾಮಭಕ್ತ ಯುವಕ ನಗರದಿಂದ ಹನುಮ ಜನ್ಮಸ್ಥಳ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಿಂದ ರಾಮಜನ್ಮಭೂಮಿ ಅಯೋಧ್ಯಾ ವರೆಗೆ ಸೈಕಲ್ ಮೂಲಕ ಯಾತ್ರೆ ಕೈಗೊಂಡಿದ್ದಾರೆ. ಇಂದು ಶ್ರೀ ಹುಕ್ಕೇರಿಮಠ ದಿಂದ ಶ್ರೀಗಳು ಹಾಗೂ ಗಣ್ಯ ಮಾನ್ಯರು ಚಾಲನೆ ನೀಡಿದರು.ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿವೇಕಾನಂದ ಶಿವಬಸಪ್ಪ ಇಂಗಳಗಿ     ತಮ್ಮೆಲ್ಲ ಒತ್ತಡದ ಕೆಲಸಗಳ ನಡುವೆ ದೇಶದ ಒಳಿತಿಗಾಗಿ ಸಂಕಲ್ಪ ಮಾಡಿಕೊಂಡು ಯಾತ್ರೆಯನ್ನು ಕೈಗೊಂಡಿದ್ದಾರೆ […]

Advertisement

Wordpress Social Share Plugin powered by Ultimatelysocial