ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ.

ವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಭೀತಿ ಬೆನ್ನಲ್ಲೇ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ 145 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,730 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ದೇಶದಲ್ಲಿ 1,940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,49,111 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 2,07,067 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,24,21,113 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,59,607 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

Sat Jan 21 , 2023
  ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಿಶೇಷವಾಗಿ ಬೆಳಿಗ್ಗೆ ಮತ್ತು ರಾತ್ರಿ, ತಾಪಮಾನವು ತೀವ್ರವಾಗಿ ಕುಸಿಯುತ್ತಿದೆ. ಈ ಶೀತ ಹವಾಮಾನವು ಕೆಮ್ಮು, ಶೀತ, ಸೋಂಕುಗಳು, ಜ್ವರ ಮುಂತಾದ ಸಮಸ್ಯೆಗಳ ಜೊತೆಗೆ ಮೂಳೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಉಂಟುಮಾಡಬಹುದು. ಕೀಲು ನೋವುಗಳು ಮತ್ತು ಮೂಳೆ ನೋವುಗಳು ಈ ಋತುವಿನಲ್ಲಿ ಹೆಚ್ಚು ಸಾಮಾನ್ಯವಾಗುತ್ತವೆ. ಚಳಿಗಾಲದಲ್ಲಿ ಹೆಚ್ಚಿದ ಕೀಲು ನೋವುಗಳು ಒಂದು ಅಥವಾ ಹೆಚ್ಚು ಕೀಲುಗಳಲ್ಲಿ ಹೆಚ್ಚಿದ ಉರಿಯೂತದಿಂದ ಉಂಟಾಗುತ್ತವೆ. ದೇಹದ ಬಾಹ್ಯ ಭಾಗಗಳಿಗೆ ಕಡಿಮೆ […]

Advertisement

Wordpress Social Share Plugin powered by Ultimatelysocial