ಕೋವಿಡ್ ಹೋರಾಟದಲ್ಲಿ ಸರ್ಕಾರ ತನ್ನ ಕೆಲಸ ಮಾಡುತ್ತಿದೆ, ಜನರೂ ಸಹ ಜವಾಬ್ದಾರಿಯುತವಾಗಿ ನಡೆಯಬೇಕಿದೆ: ಬಿಬಿಎಂಪಿ

 

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದನ್ನ ಗಮನಿಸಿದರೆ, ಸರ್ಕಾರವು ಎಲ್ಲಾ ಆಯಾಮದಲ್ಲೂ ಕ್ರಮ ಕೈಗೊಳ್ಳುತ್ತಿದ್ದು, ಪ್ರತಿಯೊಬ್ಬರ ಜೀವನೋಪಾಯವನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿದೆ, ಆದರೆ ಈಗ ಜನರೂ ಕೂಡ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಂಗಳವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗರಿಕರು ಮಾಸ್ಕ್ ಧರಿಸಬೇಕು, ಹೆಚ್ಚು ಜನಸಂದಣಿ ಇರುವ ಪ್ರದೇಶಗಳಿಗೆ ಹೋಗುವುದನ್ನು ನಿಯಂತ್ರಿಸಬೇಕು ಮತ್ತು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸಬೇಕು. ಇಲ್ಲದಿದ್ದಲ್ಲಿ ಸೋಂಕು ಪ್ರಕರಣಗಳ ಹೆಚ್ಚಳವನ್ನು ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Mekedatu Padayathre : ರೇವಣ್ಣ ,ಇಬ್ರಾಹಿಂಗೂ ಕೊರೊನಾ ಬಂದಿದೆ ಈ ಪಾದಯಾತ್ರೆ ಬೇಕಿತ್ತಾ? 4th Day Padayathre |

Wed Jan 12 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial