ಕೋವಿಡ್-19: ದೇಶಾದ್ಯಂತ ಇಂದು 2,568 ಹೊಸ ಪ್ರಕರಣ ಪತ್ತೆ, 97 ಸೋಂಕಿತರ ಸಾವು

ನವದೆಹಲಿ: ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ತೀವ್ರ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2,568 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4, 29, 96,062ಕ್ಕೆ ಏರಿಕೆಯಾಗಿದೆ.

 

ಸಕ್ರಿಯ ಪ್ರಕರಣಗಳ ಸಂಖ್ಯೆ 33, 917ಕ್ಕೆ ಇಳಿಕೆಯಾಗಿದೆ

ಹೊಸದಾಗಿ 97 ಸೋಂಕಿತರು ಸಾವಿನೊಂದಿಗೆ ಒಟ್ಟಾರೇ ಸಾವಿನ ಸಂಖ್ಯೆ 5,15,974ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ಒಟ್ಟು ಸೋಂಕುಗಳಲ್ಲಿ ಶೇಕಡಾ 0.08 ರಷ್ಟು ಸಕ್ರಿಯ ಪ್ರಕರಣಗಳನ್ನು ಒಳಗೊಂಡಿವೆ, ಆದರೆ ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ ಶೇ. 98. 72 ರಷ್ಟು ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 4,24,46,171ಕ್ಕೆ ಏರಿಕೆಯಾಗಿದ್ದು, ಮರಣ ಪ್ರಮಾಣ ಶೇ. 1.20 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಣ್ಣ ಉಪಗ್ರಹ ಉಡಾವಣಾ ವಾಹನಕ್ಕೆ ಶಕ್ತಿ ತುಂಬುವ ಬೂಸ್ಟರ್ಗಳನ್ನು ಇಸ್ರೋ ಯಶಸ್ವಿಯಾಗಿ ಪರೀಕ್ಷಿಸಿದೆ!

Tue Mar 15 , 2022
ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಹೊಸ ಸಣ್ಣ ಉಪಗ್ರಹ ಉಡಾವಣಾ ವಾಹನ (SSLV) ಗಾಗಿ ಹೊಸದಾಗಿ ಅಭಿವೃದ್ಧಿಪಡಿಸಲಾದ ಘನ ಬೂಸ್ಟರ್ ಹಂತದ (SS1) ನೆಲದ ಪರೀಕ್ಷೆಯನ್ನು ಸೋಮವಾರ ಯಶಸ್ವಿಯಾಗಿ ನಡೆಸಿತು. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಯಿತು. ಮಧ್ಯಾಹ್ನ 12:05 ಕ್ಕೆ ಬೂಸ್ಟರ್ ಅನ್ನು ಹಾರಿಸಿದಾಗ ಪರೀಕ್ಷೆಯನ್ನು ನಡೆಸಲಾಯಿತು. ಯಶಸ್ವಿ ಪರೀಕ್ಷೆಯು ಎಸ್‌ಎಸ್‌ಎಲ್‌ವಿ (ಎಸ್‌ಎಸ್‌ಎಲ್‌ವಿ-ಡಿ1) ಯ ಮೊದಲ ಅಭಿವೃದ್ಧಿಯ ಹಾರಾಟವನ್ನು ಮುಂದುವರಿಸಲು ಸಾಕಷ್ಟು ವಿಶ್ವಾಸವನ್ನು […]

Advertisement

Wordpress Social Share Plugin powered by Ultimatelysocial