ಭಾರತದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷ ಕೋವಿಡ್ ಪ್ರಕರಣ!

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸತತ ಏರಿಕೆಯಾಗುತ್ತಿದ್ದು, ಶುಕ್ರವಾರ ಎರಡೂವರೆ ಲಕ್ಷದ ಗಡಿ ದಾಟಿದೆ. ಗುರುವಾರ 2.47 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ಕಳೆದ 24 ಗಂಟೆಗಳಲ್ಲಿ 2,64,202 ಹೊಸ ಕೊವಿಡ್ ಪ್ರಕರಣ ದಾಖಲಾಗಿವೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ. ಗುರುವಾರಕ್ಕಿಂತ ಶೇ 6.7ರಷ್ಟು ಹೆಚ್ಚು ಕೇಸ್‌ಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ 1,09,345 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದರಿಂದ ಒಟ್ಟು ಗುಣಮುಖರಾದವರ ಸಂಖ್ಯೆ 3,48,24,706ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು ಶೇ 3.48ರೊಂದಿಗೆ 12,72,073ಕ್ಕೆ ತಲುಪಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೆಬ್ರವರಿ ಮೊದಲ ವಾರ ಕೊರೋನಾ 3ನೇ ಅಲೆ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಬಹುದು:ಡಾ.ಕೆ.ಸುಧಾಕರ್

Fri Jan 14 , 2022
  ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿದೆ. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ ಅರಿವಾಗಿದೆ, ಈಗಾಗಲೇ ನಿನ್ನೆ ಪ್ರಧಾನ ಮಂತ್ರಿ ಮೋದಿಯವರು ಮುಖ್ಯಮಂತ್ರಿಗಳ ಜೊತೆ ಸಂವಾದ ಮಾಡುವ ಸಂದರ್ಭದಲ್ಲಿ ಜನರಿಗೆ ಆರ್ಥಿಕ ನಷ್ಟವಾಗದ ರೀತಿಯಲ್ಲಿ ಜಾಗೃತೆ ವಹಿಸಬೇಕೆಂದು ಹೇಳಿದ್ದಾರೆ, ಆ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಜನರೇ ಸ್ವಯಂ ನಿಯಂತ್ರಣ ಮಾಡಿಕೊಂಡು ಇನ್ನು ಒಂದೂವರೆ ತಿಂಗಳು ಸಹಕರಿಸಿದರೆ […]

Advertisement

Wordpress Social Share Plugin powered by Ultimatelysocial