ಚಾಮರಾಜನಗರದಲ್ಲೂ ಕೋವಿಡ್ ಮಾಕ್ ಡ್ರಿಲ್..

ದೇಶಾದ್ಯಂತ ಮಾಕ್ ಡ್ರಿಲ್ ಹಿನ್ನೆಲೆ

ಚಾಮರಾಜನಗರದಲ್ಲೂ ಆರೋಗ್ಯ ಅಧಿಕಾರಿಗಳಿಂದ ಪರಿಶೀಲನೆ

ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ ಹೇಳಿಕೆ

ಸರ್ಕಾರದ ಸೂಚನೆ ಮೇರೆಗೆ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಿದ್ದೇವೆ

ಐಸಿಯು, ವೆಂಟಿಲೇಟರ್, ಆಕ್ಸಿಜನ್ ಪ್ಲಾಂಟ್, ಜಂಬೂ ಸಿಲಿಂಡರ್ ಎಲ್ಲವೂ ಕಾರ್ಯ ಸನ್ನದ್ಧವಾಗಿದೆ

ಎಲ್ಲವನ್ನೂ ಚೆಕ್ ಮಾಡ್ತಿದ್ದೇವೆ

ನಮ್ಮಲ್ಲಿ ಎಲ್ಲವೂ ಕಾರ್ಯ ಸನ್ನದ್ಧವಾಗಿವೆ

ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗುವುದು ಬೇಡ

ಹಾಸಿಗೆ ಸಾಮರ್ಥ್ಯ ಹೆಚ್ಚಿಸುವ ಕುರಿತು ಆಲೋಚನೆ ನಡೆಸಿದ್ದೇವೆ

ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್, ಜಂಬೂ ಸಿಲಿಂಡರ್ ಪರಿಶೀಲಿಸಿದ್ದೇವೆ

ಜಿಲ್ಲಾಸ್ಪತ್ರೆಯಲ್ಲಿ 125 ಆಕ್ಸಿಜನ್ ಬೆಡ್ ಇದೆ

ಕೋವಿಡ್ ಪ್ರಕರಣ ಹೆಚ್ಚಾದರೆ ಬೆಡ್ ಗಳ ಸಂಖ್ಯೆ ಹೆಚ್ಚಿಸಲಾಗುವುದು

ಡಿಎಚ್ಒ ಡಾ. ವಿಶ್ವೇಶ್ವರಯ್ಯ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಮಿಥುನ ರಾಶಿ ಭವಿಷ್ಯ (Thursday, December 29, 2022)

Thu Dec 29 , 2022
ಬಹಳಷ್ಟು ವಿಷಯಗಳು ನೀವು ಬಯಸಿದಂತಿರುವ ಹಾಸ್ಯದಿಂದ ತುಂಬಿದ ಒಂದು ದಿನ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ನಿಮಗೆ ಗೊತ್ತಿದ್ದ ಯಾರಾದರೂ ಹಣಕಾಸಿಗೆ ಸಂಬಂಧಿಸಿದ ವಿಷಯಗಳಿಗೆ ಅತಿಯಾಗಿ ಪ್ರತಿಕ್ರಿಯಿಸಬಹುದು, ಇದು ಮನೆಯಲ್ಲಿ ಆತಂಕದ ಕ್ಷಣಗಳು ತರುತ್ತದೆ. ಬಿಡುವಿಲ್ಲದ ಬೀದಿಗಳಲ್ಲಿ, ನಿಮ್ಮ ಪ್ರಿಯತಮೆಯೇ ಅತ್ಯುತ್ತಮವಾಗಿರುವುದರಿಂದ ನೀವು ಅದೃಷ್ಟಶಾಲಿಗಳು ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಸಂಗಾತಿಗಳು ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಇಂದು, ಯಾರಿಗೂ ತಿಳಿಸದೆ, ನಿಮ್ಮ […]

Advertisement

Wordpress Social Share Plugin powered by Ultimatelysocial