ಚೀನಾದಲ್ಲಿ ಪ್ರತಿ ಸೆಕೆಂಡ್ ಗೆ 583 ಮಂದಿಗೆ ಕೋವಿಡ್ ಪರೀಕ್ಷೆ!

ಪ್ರಪಂಚದಾದ್ಯಂತ ಕೊರೋನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದೆ, ಚೀನಾದಲ್ಲಿ ಮಹಾಮಾರಿಯನ್ನು ನಿಯಂತ್ರಿಸಲು ಪ್ರತಿ ಸೆಕೆಂಡ್ ಗೆ 583 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಚೀನಾದ ಹೆನಾನ್ ಪ್ರಾಂತ್ಯದ ರಾಜಧಾನಿಯಲ್ಲಿ ದಾಖಲೆಯ 1 ಕೋಟಿ 26 ಲಕ್ಷ ಜನರಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಝೆಂಗ್ಝೌ ನಗರದಲ್ಲಿ ಈ ದಾಖಲೆಯ ಪರೀಕ್ಷೆ ನಡೆಸಲಾಗಿದ್ದು, 6 ಗಂಟೆಗಳಲ್ಲಿ 1 ಕೋಟಿ 26 ಲಕ್ಷ ಜನರನ್ನು ಟೆಸ್ಟ್ ಗೆ ಗುರಿಪಡಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸೇನೆಗೆ ಆತ್ಮಾಹುತಿ ಬಾಂಬರ್‌ಗಳನ್ನು ಸೇರಿಸಲು ತಾಲಿಬಾನ್‍ ನಿರ್ಧಾರ !

Mon Jan 10 , 2022
ಇಸ್ಲಾಮಿಕ್ ಸ್ಟೇಟ್‍ನಿಂದ ಬರುವ ಭದ್ರತಾ ಬೆದರಿಕೆಯನ್ನು ತಡೆಯುವುದಕ್ಕಾಗಿ, ತಾಲಿಬಾನ್ ಅಧಿಕೃತವಾಗಿ ಆತ್ಮಹುತಿ ಬಾಂಬರ್‌ಗಳನ್ನು ಅಫ್ಘಾನಿಸ್ತಾನ ಸೇನೆಯಲ್ಲಿ ನೇಮಿಸಿಕೊಳ್ಳಲು ನಿರ್ಧರಿಸಿದೆ. ಕಳೆದ ವರ್ಷ ಅಧಿಕಾರಕ್ಕೆ ಬರುವ ಮೊದಲು, ತಾಲಿಬಾನ್ 20 ವರ್ಷಗಳ ಯುದ್ಧದಲ್ಲಿ ಯುಎಸ್ ಮತ್ತು ಅಫ್ಘಾನ್ ಪಡೆಗಳ ಮೇಲೆ ದಾಳಿ ಮಾಡಲು ಮತ್ತು ಸೋಲಿಸಲು ಆತ್ಮಹುತಿ ಬಾಂಬರ್‍ ಗಳನ್ನು ಪ್ರಮುಖ ಅಸ್ತ್ರವಾಗಿ ಬಳಸಿತ್ತು. ಈಗ ತಾಲಿಬಾನ್ ಒಂದೇ ಘಟಕದ ಅಡಿಯಲ್ಲಿ ಕಾರ್ಯನಿರ್ವಹಿಸಲು ಮತ್ತು ಅಫ್ಘಾನಿಸ್ತಾನವನ್ನು ರಕ್ಷಿಸಲು ದೇಶಾದ್ಯಂತ ಆತ್ಮಹತ್ಯಾ ಬಾಂಬರ್‍ […]

Advertisement

Wordpress Social Share Plugin powered by Ultimatelysocial