ಎಸಿಬಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ..

ಚುನಾವಣೆ ಮತ್ತು ಸರ್ಕಾರ ರಚನೆ ವೇಳೆ ಚಿ.ಪಿ ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆ ಮಾಡಿದ್ದಾರೆಂದು ಮಾಜಿ ಸಂಸದ ಉಗ್ರಪ್ಪ ನಿಯೋಗ ಎಸಿಬಿಗೆ ದೂರು ನೀಡಿದ್ದಾರೆ. ಚುನಾವಣೆಯಲ್ಲಿ 25 ಕೋಟಿ ಹಣ ಯೋಗೇಶ್ವರ್ ಸಂತೋಷ್ ಗೆ ನೀಡಿದ್ದಾರೆ… ಇಲ್ಲಿ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆಯಾಗಿದೆ. ಹೀಗಾಗಿ ಇದರ ಬಗ್ಗೆ ತನಿಖೆ ನಡೆಸಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಎಸಿಬಿಗೆ ದೂರಿನಲ್ಲಿ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ

ಇದನ್ನು ಓದಿ : ಬೆಂಗಳೂರಿನಲ್ಲಿ ಬೆಳಂ ಬೆಳಗ್ಗೆ ಜಟಿಜಟಿ ಮಳೆ 

Please follow and like us:

Leave a Reply

Your email address will not be published. Required fields are marked *

Next Post

ಬಸವನ ಬಾಗೇವಾಡಿಯಲ್ಲಿ ದಾಸ ಶ್ರೇಷ್ಠ ಕನಕದಾಸ ಜಯಂತಿ

Thu Dec 3 , 2020
ಕನಕದಾಸರ ಜಯಂತಿ ಆಚರಣೆ. ಬಸವನ ಬಾಗೇವಾಡಿ. ಪಟ್ಟಣದ ತಾಲೂಕು ದಂಡಾಧಿಕಾರಿ ಕಚೇರಿಯಲ್ಲಿ ದಾಸ ಶ್ರೇಷ್ಠ ಕನಕದಾಸರ 533ನೇ ಜಯಂತೋತ್ಸವ ಜರಗಿತು. ಕಾರ್ಯಕ್ರಮವನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸುವ ಮೂಲಕ ತಾಲೂಕ ದಂಡಾಧಿಕಾರಿಗಳಾದ ಬಿ.ವಿ ಬಳಗಾರ ಅವರು ಚಾಲನೆ ನೀಡಿದರು. ಜಯಂತೋತ್ಸವದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ದಂಡಾಧಿಕಾರಿಗಳು ಬಿ.ವಿ ಬಳಗಾರ್ ಅವರು ಮಾತನಾಡಿ ದಾಸ ಶ್ರೇಷ್ಠ ಕನಕದಾಸರು ಒಂದು ಜಾತಿಗೆ ಸೀಮಿತವಾಗದೆ ಅವರು ಎಲ್ಲಾ ಜಾತಿಯವರನ್ನು ಸಮಾನವಾಗಿ ಕಾಣುತ್ತಿದ್ದಾರೆ.ಇಂತಹ ಶ್ರೇಷ್ಠರ ಜಯಂತಿ […]

Advertisement

Wordpress Social Share Plugin powered by Ultimatelysocial