ಅಕ್ರಮ ಗಾಂಜಾ ಬೆಳಗಾರರ ಬಂಧನ

ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಶಿವಪುರ ಗ್ರಾಮದ ಬೀರಪ್ಪ ದೊಡ್ಡಪ್ಪ ಹೊಕ್ರಾಣಿ ಅವರ  ಜಮೀನಿನಲ್ಲಿ ಅಕ್ರಮವಾಗಿ ಬೆಳೆದ 900 ಗ್ರಾಮ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಖಚಿತ ಮಾಹಿತಿ ಆದರಿಸಿ  ಡಿವೈಎಸ್ಪಿ ಅರುಣ ಕುಮಾರ್ ಕೋಳೂರು. ಸಿಪಿಐ ಆನಂದ ವಾಗ್ಮೊಡೆ. ಪಿಎಸ್ಐ ಶಿವಾಜಿ ಪವಾರ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿ ಹಸಿ ಗಾಂಜಾವನ್ನು  ಪಡಿಸಿಕೊಂಡು  ಆರೋಪಿ ಬೀರಪ್ಪ ದೊಡ್ಡಪ್ಪ ಹೊಕ್ರಾಣಿ ಅವನನ್ನು ಬಂಧಿಸಲಾಗಿದೆ.ಈ ಕುರಿತು ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಯುವತಿ ನನ್ನ ಭೇಟಿಗೆ ಯತ್ನಿಸಿರಬಹುದು, ಆದರೆ ನಾವು ಭೇಟಿ ಮಾಡಿಲ್ಲ: ಡಿ.ಕೆ. ಶಿವಕುಮಾರ್

Sat Mar 27 , 2021
ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ನಾವು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು ಹೇಳಿದ್ದಿಷ್ಟು: ‘ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ […]
DKS

Advertisement

Wordpress Social Share Plugin powered by Ultimatelysocial