ಛತ್ತೀಸ್ ಗಢದಲ್ಲಿ ನಕ್ಸಲರಿಂದ ಐಇಡಿ ದಾಳಿ

ನಕ್ಸಲರು ನಡೆಸಿದ ದಾಳಿಯಿಂದ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಸುಕ್ಮಾ ಜಿಲ್ಲೆಯ ತಾಲ್ಮೆತಲ ಪ್ರದೇಶದಲ್ಲಿ ನಕ್ಸಲರು ದಾಳಿ ನಡೆಸಿ, ಐಇಡಿ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಸಿಆರ್ಪಿಎಫ್ ಯೋಧ ಸಾವನ್ನಪ್ಪಿದ್ದು, 10 ಯೋಧರಿಗೆ ಗಂಭೀರ ಗಾಯಗಳಾಗಿವೆ. ಸಿಆರ್ಪಿಎಫ್ ಪಡೆ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ ..ದಾಳಿ ಪ್ರತಿದಾಳಿಯಲ್ಲಿ ಗಾಯಗೊಂಡ 10 ಮಂದಿ ಯೋಧರನ್ನು ಏರ್ಲಿಫ್ಟ್ ಮಾಡುವ ಮೂಲಕ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ …

ಇದನ್ನು ಓದಿ :ಬೆಂಗಳೂರಿನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ.
Please follow and like us:

Leave a Reply

Your email address will not be published. Required fields are marked *

Next Post

ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ರದ್ದುಪಡಿಸಿ ಎಂದು ರೈತರಿಂದ ಪ್ರತಿಭಟನೆ

Tue Dec 1 , 2020
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸೋಮನಮರಡಿ ಗ್ರಾಮದಲ್ಲಿ ಹೊಸದಾಗಿ ರಚಿಸಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ರದ್ದುಪಡಿಸಬೇಕೆಂದು ರೈತರು ಇಲಾಖೆ ಮುಂದೆ ಪ್ರತಿಭಟನೆ ಮಾಡಿದರು.ಅಧಿಕಾರಿಗಳ ಮುಂದೆ ರೈತರು ಮಾತನಾಡಿದರು ಸೋಮನಮರಡಿಯಲ್ಲಿ ಸಹಕಾರ ಸಂಘ ರಚಿಸುವಾಗ ಸಹಕಾರ ಇಲಾಖೆಯಿಂದ ರೈತರಿಗೆ ಯಾವುದೇ ರೀತಿಯ ಮಾಹಿತಿ ಕೊಟ್ಟಿಲ್ಲ ಶೇರುಗಳನ್ನು ಸಾರ್ವಜನಿಕರಿಂದ ರೈತರಿಂದ ಸಂಗ್ರಹ ಮಾಡಿಲ್ಲ ತಾವೇ ಇಬ್ಬರು ಮೂರು ಜನ ತಾವೇ ಬೇರೆಯವರ ಹೆಸರಿನಲ್ಲಿ ಸಂಗ್ರಹ ಮಾಡಿ ಸಹಕಾರ ಇಲಾಖೆಗೆ […]

Advertisement

Wordpress Social Share Plugin powered by Ultimatelysocial