ಇಟಲಿಯ ಒಂದೇ ಒಂದು ನಾಯಿಯೂ ಭಾರತದ ಪರ ಬೊಗಳಿಲ್ಲ!

ಸ್ವಾತಂತ್ರ್ಯಕ್ಕಾಗಿ ಬಿಜೆಪಿ ನಾಯಕರ ಮನೆಯ ಒಂದು ನಾಯಿಯೂ ಸತ್ತಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ,ರವಿ, ಇಟಲಿಯ ಒಂದು ನಾಯಿಯೂ ಈವರೆಗೆ ಭಾರತದ ಪರ ಬಾಲ ಅಲ್ಲಾಡಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಆ ನಾಯಿ ಚೀನಾ, ಪಾಕ್ ಪರ ಎಂಜಲು ತಿಂದಿದೆ. ಇಟಲಿ ಕಾಂಗ್ರೆಸ್ ನ ಒಂದು ನಾಯಿಯೂ ಭಾರತದ ಪರ ಬೊಗಳಿಲ್ಲ ಎಂದು ವಿವಾದ ಸೃಷ್ಟಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಇಮ್ರಾನ್ ಖಾನ್ ಆಡಿಯೋ ಲೀಕ್!

Wed Dec 21 , 2022
ಪಾಕ್​ ಮಾಜಿ ಪ್ರಧಾನಿ ಇಮ್ರಾನ್​ ಖಾನ್ ಅವರದ್ದು ಎನ್ನಲಾದ ಸೆಕ್ಸ್​ ಸಂಭಾಷಣೆಯ 2 ಆಡಿಯೋ ವೈರಲ್​ ಆಗಿದ್ದು, ಪಾಕಿಸ್ತಾನ ರಾಜಕೀಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಧಾನಿ ಆಗಿದ್ದ ವೇಳೆ ಮಹಿಳೆಯೊಬ್ಬರ ಜತೆ ಸೆಕ್ಸ್​ ಕುರಿತು ಫೋನ್​ ಮೂಲಕ ಇಮ್ರಾನ್​ ಖಾನ್​ ಮಾತುಕತೆ ನಡೆಸಿರುವ ಆಡಿಯೋ ಒಂದಾದರೆ, ಇನ್ನೊಂದು ಇತ್ತೀಚಿನದ್ದು ಎನ್ನಲಾಗಿದೆ.ಅಶ್ಲೀಲವಾಗಿ ಮಹಿಳೆ ಜತೆ ಮಾತನಾಡುತ್ತಾ ತನ್ನ ಬಳಿ ಬರುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಮಹಿಳೆಯು ನಿಮ್ಮಿಂದಾಗಿ ನನ್ನ ಖಾಸಗಿ ಅಂಗ ನೋಯುತ್ತಿದ್ದೆ… ಈಗ […]

Advertisement

Wordpress Social Share Plugin powered by Ultimatelysocial