ಎಲ್‌ಪಿಜಿ ಸಿಲಿಂಡರ್‌ನಲ್ಲಿ ಮದ್ಯ ಕಳ್ಳಸಾಗಣೆ ಮಾಡುತ್ತಿದ್ದ ಖತರ್ನಾಕ್ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.!

 

ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಸಿಲಿಂಡರ್‌ನ ಒಂದು ಸಣ್ಣ ಭಾಗವನ್ನು ಮಾತ್ರ ಚೌಕಾಕಾರದಲ್ಲಿ ಕತ್ತರಿಸಿ ದ್ವಾರ ಮಾಡಿಕೊಂಡು, ಅದರೊಳಗೆ 50 ಲೀಟರ್ ಮದ್ಯವನ್ನು ಶೇಖರಿಸಿದ್ದು, ಇದೀಗ ಪೋಲೀಸರು ಮಾಲು ಸಹಿತ ಆತನನ್ನು ವಶಕ್ಕೆ ಪಡೆದಿದ್ದಾರೆ.

ಈ ಘಟನೆಯು ಬಿಹಾರದ ಪಾಟ್ನಾದ ಕದಮ್ ಘಾಟ್ ಪ್ರದೇಶದ ಬಳಿ ನಡೆದಿದೆ. ಭೂಷಣ್ ರೈ ಎಂಬಾತ ಈ ಕೃತ್ಯದಲ್ಲಿ ತೊಡಗಿದ್ದ.

ಸಿಲಿಂಡರ್‌ನೊಳಗೆ ಮದ್ಯವನ್ನು ಪ್ರದರ್ಶಿಸಿದ ಪೊಲೀಸರ ವಿಡಿಯೊವನ್ನು ಟ್ವೀಟರ್ ಬಳಕೆದಾರರು ಹಂಚಿಕೊಂಡಿದ್ದಾರೆ. ಇಂತಹ ಕಳ್ಳಸಾಗಣೆ ಪ್ರಕರಣ ಬೆಳಕಿಗೆ ಬಂದಿರುವುದು ಇದೇ ಮೊದಲಲ್ಲ. ಮದ್ಯವನ್ನು ಈರುಳ್ಳಿ ಚೀಲಗಳಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿದ್ದುದನ್ನು ಪೊಲೀಸರು ಇತ್ತೀಚೆಗಷ್ಟೇ ಪತ್ತೆ ಮಾಡಿದ್ದರು.

2016 ರಲ್ಲಿ ಬಿಹಾರದಲ್ಲಿ ಮದ್ಯದ ಬಳಕೆ ನಿಷೇಧಿಸಲಾಯಿತು. ಇದರ ನಂತರ, ಹಲವಾರು ಅಕ್ರಮ ಮಾರಾಟದ ನಿದರ್ಶನಗಳು ನಡೆದಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರದ ವಿರುದ್ದ ಶೇ.40 ಕಮೀಷನ್‌ ಆರೋಪ ಪದೇ ಪದೇ ಕೇಳಿ ಬರುತ್ತಿದ್ದು,!

Fri Apr 15 , 2022
ರಾಜ್ಯ ಸರ್ಕಾರದ ವಿರುದ್ದ ಶೇ.40 ಕಮೀಷನ್‌ ಆರೋಪ ಪದೇ ಪದೇ ಕೇಳಿ ಬರುತ್ತಿದ್ದು, ಇದೇ ಕಾರಣಕ್ಕೆ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌, ಉಡುಪಿಯ ಶಾಂಭವಿ ಲಾಡ್ಜ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡರೆಂದು ಹೇಳಲಾಗುತ್ತಿದೆ. ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದ ಬಳಿಕ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ್ದ ಕಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಕೆಂಪಣ್ಣ, ಸರ್ಕಾರದ ಎಲ್ಲ ಇಲಾಖೆಗಳಲ್ಲೂ ಕಮೀಷನ್‌ ದಂಧೆ ಭರ್ಜರಿಯಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದರಲ್ಲದೆ ಸಚಿವ ಸುಧಾಕರ್‌ ಸೇರಿದಂತೆ ಕೆಲವರ ಹೆಸರು […]

Advertisement

Wordpress Social Share Plugin powered by Ultimatelysocial