ಸಿದ್ದರಾಮಯ್ಯ ಜೊತೆ ಕೂತು ಪರಿಷತ್ ಟಿಕೆಟ್ ಶಿಫಾರಸು ಅಂತಿಮಗೊಳಿಸಿದ್ದೇವೆ:

ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದರು. ಅವೆಲ್ಲ ಹೆಸರು ನಾವು ಕಳುಹಿಸಿದ್ದೇವೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಶಿಫಾರಸು ಮಾಡಿದ್ದನ್ನು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ.

ನಾವು ಇಬ್ಬರು (ಸಿದ್ದರಾಮಯ್ಯ) ಕೂತುಕೊಂಡೇ ಒಮ್ಮತವಾಗಿಯೇ ಶಿಫಾರಸು ಮಾಡಿದ್ದೇವೆ ಎಂದರು.

ಇರುವುದೇ ಎರಡು ಸ್ಥಾನ, ಅದಕ್ಕೆ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಶಿಫಾರಸು ಮಾಡಿದ್ದೇವೆ. ರಾಜ್ಯಸಭೆಯ ಟಿಕೆಟ್ ಬಗ್ಗೆ ಇನ್ನೂ ಏನೂ ತೀರ್ಮಾನವಾಗಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಒಂದೇ ಕುಟುಂಬದ ಮೂವರ ಶವವಾಗಿ ಪತ್ತೆ!

Sun May 22 , 2022
ನವದೆಹಲ್ಲಿ .ಮೇ.22- ನೈಋತ್ಯ ದಿಲ್ಲಿಯ ವಸಂತ್ ವಿಹಾರ್ ಪ್ರದೇಶದ ಫ್ಲಾಟ್‍ನಲ್ಲಿ ಕಳೆದ ರಾತ್ರಿ ಒಂದೇ ಕುಟುಂಬದ ಮೂವರ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮಂಜು ಮತ್ತು ಆಕೆಯ ಪುತ್ರಿಯರಾದ ಅಂಶಿಕಾ ಮತ್ತು ಆಂಕ್ ಎಂದು ಗುರುತಿಸಲಾಗಿದೆ. ಮಂಜು ಅವರ ಪತಿ ಕಳೆದ ವರ್ಷ ಏಪ್ರಿಲ್‍ನಲ್ಲಿ ಕರೋನಾದಿಂದ ಸಾವನ್ನಪ್ಪಿದ್ದರು ಮತ್ತು ಅಂದಿನಿಂದ ಕುಟುಂಬವು ಖಿನ್ನತೆಗೆ ಒಳಗಾಗಿತ್ತು ಮತ್ತು ಅವರು ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು ಎಂದು ಸ್ಥಳೀಯರು ಮತ್ತು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ […]

Advertisement

Wordpress Social Share Plugin powered by Ultimatelysocial