ದಕ್ಷಿಣ ಆಫ್ರಿಕಾ ವಿರುದ್ಧ ಭಾರತ: ಮೊದಲ ಟೆಸ್ಟ್‌ನಲ್ಲಿ ಸೆಂಚುರಿಯನ್‌ನಲ್ಲಿ ಗೆದ್ದ ಭಾರತದ “ಆಲ್ ರೌಂಡ್” ಪರಾಕ್ರಮಕ್ಕೆ ಸಾಕ್ಷಿ……

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಸೆಂಚುರಿಯನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ 305ರನ್ ಗಳ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 191ರನ್ ಗಳಿಗೆ ಆಲೌಟ್ ಆಗಿ ಭಾರತದ ಎದುರು 113ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು. ಅಂತೆಯೇ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ ಪಡೆ 1-0 ಮುನ್ನಡೆ ಸಾಧಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹೊಸ ಟ್ಯಾಬ್ಲೆಟ್‌ ಪ್ಯಾನಾಸೊನಿಕ್‌ ಟಫ್ ಬುಕ್ S1 ರಗಡ್ ಟ್ಯಾಬ್ಲೆಟ್ ಬಿಡುಗಡೆ;

Fri Dec 31 , 2021
ಪ್ಯಾನಾಸೋನಿಕ್‌ ಕಂಪೆನಿ ಟೆಕ್‌ ವಲಯದಲ್ಲಿ ತನ್ನ ವೈವಿಧ್ಯಮಯ ಗ್ಯಾಜೆಟ್ಸ್‌ಗಳ ಮೂಲಕ ಗುರುತಿಸಿಕೊಂಡಿದೆ. ಸ್ಮಾರ್ಟ್‌ಫೊನ್‌,ಸ್ಮಾರ್ಟ್‌ಟಿವಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತನ್ನ ಪ್ರಭಾವವನ್ನು ಉಳಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಟ್ಯಾಬ್ಲೆಟ್‌ ಪ್ಯಾನಾಸೊನಿಕ್‌ ಟಫ್ ಬುಕ್ S1 ರಗಡ್ ಟ್ಯಾಬ್ಲೆಟ್ ಅನ್ನು ಭಾರತದಲ್ಲಿ ಪರಿಚಯಿಸಿದೆ. ಇನ್ನು ಈ ರಗಡ್‌ ಟ್ಯಾಬ್ಲೆಟ್‌ ಲಾಜಿಸ್ಟಿಕ್ಸ್, ಸಾರಿಗೆ, ಕ್ಷೇತ್ರ ಸೇವೆ ಮತ್ತು ಇತರ ಕ್ಷೇತ್ರಗಳನ್ನು ಗುರಿಯಾಗಿರಿಸಿಕೊಂಡಿದೆ. ಇದು ಆಂಡ್ರಾಯ್ಡ್‌ ಎಂಟರ್‌ಪ್ರೈಸ್‌ನೊಂದಿಗೆ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಪ್ಯಾನಾಸೋನಿಕ್‌: […]

Advertisement

Wordpress Social Share Plugin powered by Ultimatelysocial