ಚಲಿಸುತ್ತಿದ್ದ ಜೀಪ್ ಮೇಲೆ ಕುಳಿತು ಯುವಕರ ಡಾನ್ಸ್!

 

ದೊಡ್ಡ ಧ್ವನಿಯಲ್ಲಿ ಮ್ಯೂಸಿಕ್ ಹಾಕಿಕೊಂಡು ಚಲಿಸುತ್ತಿದ್ದ ಜೀಪ್ ರೂಫ್ ಮೇಲೆ ಡಾನ್ಸ್ ಮಾಡುತ್ತಿದ್ದ ಯುವಕರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ನಿಧಾನವಾಗಿ ಜೀಪ್ ಚಾಲನೆ ಮಾಡಿಕೊಂಡು ಹಾಡಹಗಲೇ ಈ ಯುವಕರ ಗುಂಪು ಪ್ರಮುಖ ರಸ್ತೆಯಲ್ಲಿ ಡಾನ್ಸ್ ಮಾಡಿಕೊಂಡು ಸಾಗಿದೆ.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಯುವಕರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೋಲಾರದಲ್ಲಿ ಭರ್ಜರಿ ಬಾಡೂಟ.

Mon Feb 27 , 2023
ಕೋಲಾರ ತಾಲ್ಲೂಕಿನಲ್ಲಿ ಆರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಮಟ್ಟದ ಜೆಡಿಎಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಭರ್ಜರಿ ಬಾಡೂಟ ಮಾಡಿಸಲಾಗಿದ್ದು ಸುಮಾರು ಎರಡು ಸಾವಿರಕಿಂತ ಹೆಚ್ಚು ಕಾರ್ಯಕರ್ತರಿಗೆ ಚಿಕನ್‌ ಬಿರಿಯಾನಿ ಮಾಡಿಸಲಾಗಿದೆ.ಜೆಡಿಎಸ್‌ ಸಿಎಂ ಆರ್‌ ಶ್ರೀನಾಥ್‌ ಸೇರಿದಂತೆ ಹಲವಾರು ಜೆಡಿಎಸ್‌ ಮುಖಂಡರು ಭಾಗಿಯಾಗಿದ್ದರು.ಚುನಾವಣೆಯ ಕಾವು ಹೆಚ್ಚಾದ್ದಂತೆ ಎಲ್ಲೆಡೆ ಭರ್ಜರಿ ಬಾಡೂಟ ಸಮಾವೇಶ ನಡೆಸಲಾಗಿದೆ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial