ಧಾರವಾಡ: ಮಹಿಳೆಯರ ಮೇಲೆ ಕಾಡುಪ್ರಾಣಿಗಳ ಹಟ್ಟಹಾಸ

ಧಾರವಾಡ: ತಾಲ್ಲೂಕಿನ ಗೋವನಕೊಪ್ಪ ಮತ್ತು ದಂಡಿಕೊಪ್ಪ ಗ್ರಾಮಗಳ ವ್ಯಾಪ್ತಿ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಇಬ್ಬರು ಮಹಿಳೆಯರ ಮೇಲೆ ಕಾಡುಪ್ರಾಣಿ ದಾಳಿ ಮಾಡಿದೆ.ಬಸವಣ್ಣೆವ ಕುಲಕರ್ಣಿ ಹಾಗೂ ಮಂಜುಳಾ ತೋಟಗೇರೆ ಅವರು ನಸುಕಿನಲ್ಲಿ ಕಡಲೆ ಕೀಳಲೆಂದು ಹೊಲಕ್ಕೆ ತೆರಳಿದಾಗ ಕಾಡುಪ್ರಾಣಿ ದಾಳಿ ನಡೆಸಿದೆ.ಈ ಕುರಿತು ಪ್ರತಿಕ್ರಿಯಿಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ‘ಸಾರ್ವಜನಿಕರ ದೂರಿನನ್ವಯ ಕ್ರಮವಹಿಸಲಾಗಿದೆ. ಸೋಮವಾರ ರಾತ್ರಿ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಕಾರ್ಯಚರಣೆ ನಡೆಸಲಿದ್ದಾರೆ. ಧಾರವಾಡ ಗ್ರಾಮೀಣ ಶಾಸಕರೊಂದಿಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಲಾಗಿದೆ’ ಎಂದರು.’ಕೆಲವರು ಚಿರತೆ ದಾಳಿ ಮಾಡಿದೆ ಎಂದು ಅಪಪ್ರಚಾರ ಮಾಡುತ್ತಿದ್ದು, ಇನ್ನೂ ಖಚಿತವಾಗಿಲ್ಲ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಅಗತ್ಯ ಸಿಬ್ಬಂದಿ ನೆರವು ನೀಡುವುದಾಗಿ ತಿಳಿಸಿದ್ದಾರೆ’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ: ವಿವಿಧ ನಗರಗಳ ಇಂದಿನ ದರ ಹೀಗಿದೆ..

Tue Feb 1 , 2022
  ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆಗೆ ಒಂದು ಗಂಟೆ ಬಾಕಿ ಇರುವಾಗಲೇ ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ. ಕೆಜಿಗೆ 1000 ರೂಪಾಯಿಯಷ್ಟು ಚಿನ್ನದ ದರ ಇಳಿಕೆಯಾಗಿದ್ದು, ಚಿನ್ನ ಪ್ರಿಯರಿಗೆ ಇದು ಶುಭ ಸುದ್ದಿಯಾಗಿದೆ.ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್​ ಚಿನ್ನದ ಬೆಲೆ 44,900 ರೂಪಾಯಿ ಇದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದರೆ, ಬೆಳ್ಳಿಯ ಬೆಲೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ದೆಹಲಿಯಲ್ಲಿ ಚಿನ್ನದ ದರ 44,900 […]

Advertisement

Wordpress Social Share Plugin powered by Ultimatelysocial