ಎಂಇಎಸ್ ಪುಂಡರ ದರ್ಪಕ್ಕೆ ನಟ ದರ್ಶನ್ ತೀವ್ರ ವಿರೋಧ

ಎಂಇಎಸ್ ಪುಂಡರ ದರ್ಪಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅದರಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು.ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು ನಟ ದರ್ಶನ್ ಒತ್ತಾಯ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ವ ಧರ್ಮ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ

Sun Dec 19 , 2021
ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕ ಘಟಕ ವತಿಯಿಂದ ಸರ್ವಧರ್ಮ ಕಾರ್ಯಕ್ರಮಕ್ಕೆ ಪರಮ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ ಇವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ನಂತರ ಕಾರ್ಯಕ್ರಮದಲ್ಲಿ ಕೊಪ್ಪಳದ ಶ್ರೀಗಳು ಖ್ಯಾತ ಪ್ರವಚನಕಾರರಾದ ಪಂಡಿತ್ ಶ್ರೀ ಮೌಲಾನಾ ಸೈಯದ್ ಬಾಷ್, ಮಾತನಾಡಿದರು.ವೇದಿಕೆ ಮೇಲೆ ಉರ್ದು ಮಾತೆ ದೇವಾಲಯದ ಧರ್ಮಗುರುಗಳು ಆನಂದಕುಮಾರ ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್, ಕರ್ನಾಟಕ ರಕ್ಷಣಾ […]

Advertisement

Wordpress Social Share Plugin powered by Ultimatelysocial