ಮಗಳಿಗೆ ದಯವಿಟ್ಟು ಕನ್ನಡ ಕಲಿಸಿ’: ಕೊಂಕಣಿ ಹೇಳಿಕೊಟ್ಟ ನಟಿ ರಾಧಿಕಾಗೆ ಅಭಿಮಾನಿಗಳ ಮನವಿ

ನಟಿ ರಾಧಿಕಾ ಪಂಡಿತ್ ಮತ್ತು ಯಶ್ ಪುತ್ರಿ ಆಯಿರಾ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ. ರಾಕಿಂಗ್ ದಂಪತಿ ಮಗಳ ಮುದ್ದು ಫೋಟೋವನ್ನು ಶೇರ್ ಮಾಡುತ್ತಿದ್ದಂತೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಮೆಂಟ್ ಹರಿದು ಬರುತ್ತೆ.

ಸದ್ಯ ರಾಧಿಕಾ ಪಂಡಿತ್ ಮಗಳ ಒಂದು ವಿಡಿಯೋವನ್ನು ಶೇರ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ರಾಧಿಕಾ ಪುತ್ರಿಯ ಜೊತೆ ಮಾತನಾಡುತ್ತಿದ್ದಾರೆ. ರಾಧಿಕಾ ಮತ್ತು ಯಶ್ ಫೋಟೋವನ್ನು ಇಟ್ಟು ಅಪ್ಪ ಮತ್ತು ಅಮ್ಮನನ್ನು ಗುರುತಿಸುವಂತೆ ಹೇಳುತ್ತಿದ್ದಾರೆ. ಆದ್ರೆ ರಾಧಿಕಾ ಅವರ ಈ ವಿಡಿಯೋ ನೋಡಿ ಅಭಿಮಾನಿಗಳು ಗರಂ ಆಗಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

IND vs SA ಮೊದಲ ಟೆಸ್ಟ್ Live Score: ಆರಂಭಿಕನಾಗಿ ಹಿಟ್ಮ್ಯಾನ್ ಚೊಚ್ಚಲ ಶತಕ, ಬೃಹತ್ ಮೊತ್ತದತ್ತ ಭಾರತ

Wed Oct 2 , 2019
ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಕದನ ರಂಗೇರುತ್ತಿದ್ದು, ದಕ್ಷಿಣ ಆಫ್ರಿಕಾ ತಂಡ ಭಾರತ ವಿರುದ್ಧದ ಟೆಸ್ಟ್‌ ಸರಣಿ ಮೂಲಕ ಅಖಾಡಕ್ಕೆ ಇಳಿಯುತ್ತಿದೆ. ವಿಶಾಖಪಟ್ಟಣದಲ್ಲಿ ಪ್ರಥಮ ಟೆಸ್ಟ್‌ ಪಂದ್ಯ ಆರಂಭವಾಗಿದ್ದು, ಲೈವ್‌ ಸ್ಕೋರ್‌ ಅಪ್ಡೇಟ್‌ಗಳನ್ನು ಇಲ್ಲಿ ಪಡೆಯಬಹುದಾಗಿದೆ. ವಿಶಾಖಪಟ್ಟಣ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಮೊದಲ ಟೆಸ್ಟ್‌ ಸರಣಿಯ ಮೊದಲ ಹಣಾಹಣಿ ಇಲ್ಲಿನ ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ಆರಂಭವಾಗಿದ್ದು, ಟಾಸ್‌ ಗೆದ್ದ ಭಾರತ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿದೆ Please follow and […]

Advertisement

Wordpress Social Share Plugin powered by Ultimatelysocial