ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ!

ನರಸೀಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಪೂರ್ವಭಾವಿ ಸಭೆ.

ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಸುನಿಲ್ ಬೋಸ್ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆ.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ.

ನಾನಾಗಲಿ ಸಿದ್ದರಾಮಯ್ಯನವರಾಗಲಿ ಜನ್ಮದಿನ ಆಚರಣೆ ಮಾಡಿಕೊಂಡಿಲ್ಲ.
ಈ ಅಮೃತಮಹೋತ್ಸವ ಪ್ರಜಾಪ್ರಭುತ್ವದ ಉಳಿವಿಗಾಗಿ

ಕಾರ್ಯಕರ್ತರು, ಅಭಿಮಾನಿಗಳು,ಹಿತೈಷಿಗಳ ಒತ್ತಡಕ್ಕೆ ಮಣಿದು ಅಮೃತ ಮಹೋತ್ಸವ ಕಾರ್ಯಕ್ರಮ ಮಾಡಲಾಗುತ್ತಿದೆ.

ಸಿದ್ದರಾಮಯ್ಯನಂತ ವ್ಯಕ್ತಿಗಳು ರಾಜಕೀಯದಲ್ಲಿ ಸಕ್ರಿಯವಾಗಿ ಇರಬೇಕು.

ಸಂವಿಧಾನದ ಪರವಾಗಿ ಮಾತನಾಡುವವರು ರಾಜಕೀಯದಿಂದ ದೂರು ಉಳಿದರೆ.
ಭ್ರಷ್ಟರು,ಬಂಡವಾಳಸಾಹಿಗಳು ರಾಜಕಾರಣಕ್ಕೆ ಆಗಮಿಸುತ್ತಾರೆ.
ಸಿದ್ದರಾಮಯ್ಯ ನವರ ಜನ್ಮದಿನ ಕಾರ್ಯಕ್ರಮಕ್ಕೆ ಎಲ್ಲರು ಭಾಗವಹಿಸಿ.

ಇಡಿ ವಿಚಾರಣೆಗೆ ರಾಹುಲ್ ಗಾಂಧಿಗೆ ನೋಟಿಸ್ ಹಿನ್ನಲೆ.
ಇಡಿ ಸಂಸ್ಥೆ ವಿಚಾರಣೆ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ.
ಆದರೆ ಇಡಿ ಇಲಾಖೆಗಳನ್ನ ದುರುಪಯೋಗ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುವುದಕ್ಕೆ ನಮ್ಮ ವಿರೋಧವಿದೆ.
2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೆ ಬರುತ್ತೆ.
ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಮೇಲೆ ತೋರಿದ ಪ್ರೀತಿಯನ್ನ ಮರೆಯಲು ಸಾಧ್ಯವಿಲ್ಲ.
ಅದೇ ಸುನಿಲ್ ಹಾಗೂ ಯತೀಂದ್ರರ ಮೇಲು ಆಶೀರ್ವಾದ ನೀಡಿ.
ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹಂತಕರು ನ್ಯಾಯಾಂಗ ವಶಕ್ಕೆ.

Tue Jul 19 , 2022
* ಚಂದ್ರಶೇಖರ ಗುರೂಜಿ ಹಂತಕರು ನ್ಯಾಯಾಂಗ ವಶಕ್ಕೆ. * ಹೆಚ್ಚಿನ ವಿಚಾರಣೆಗೆಂದು ವಶಕ್ಕೆ ಪಡೆದಿದ್ದ ಪೊಲೀಸರು, * ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಪೊಲೀಸರು. * ಹಂತಕರಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡನನ್ನು ನ್ಯಾಯಾಲಯಕ್ಕೆ ಒಪ್ಪಿಸಿದ ವಿದ್ಯಾನಗರ ಠಾಣೆ ಪೊಲೀಸರು. * ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಸಿ ನ್ಯಾಯಾಲಯಕ್ಕೆ ಹಾಜರು. * ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆ, * ಪೊಲೀಸರು ಮತ್ತೆ […]

Advertisement

Wordpress Social Share Plugin powered by Ultimatelysocial