ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ಕಲಬುರ್ಗಿಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ಜೇವರಗಿ ಪಟ್ಟಣದ ಗಡ್ಡಿಪೂಲ ಬಳಿ ಸುಮಾರು 30 ರಿಂದ 35 ವರ್ಷದ ಅಪರಿಚಿತ ಶವ ದೊರೆತಿದ್ದು ಶವದ ಬಗ್ಗೆ ನಿಕಾರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಜೇವರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ :ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚಿ ಪರಾರಿ

Please follow and like us:

Leave a Reply

Your email address will not be published. Required fields are marked *

Next Post

ಕನಕಪುರ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ

Fri Feb 5 , 2021
ಕನಕಪುರ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆಯನ್ನು ಮಾಡಿ ಜಿಂಕೆ ಬೇಟೆಗಾರರನ್ನು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ, ಕನಕಪುರ ತಾಲೂಕಿನ, ತಿಗಳರ ಹೊಸಳ್ಳಿಯ ಬೈಪಾಸ್ ಬಳಿ ಘಟನೆ ನಡೆದಿದೆ. ತಿಗಳರ ಹೊಸಳ್ಳಿಯ ಬೈಪಾಸ್ ಬಳಿ ಒಂದು ಚೀಲ ಹಿಡಿದುಕೊಂಡು ಅನುಮಾನಸ್ಪದವಾಗಿ ನಿಂತಿದ್ದ ಜಿಂಕೆ ಬೇಟೆಗಾರರು…ಮಾಹಿತಿ ತಿಳಿದು ರಹಸ್ಯವಾಗಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ 5 ಜಿಂಕೆ ಚರ್ಮಗಳು ಸೇರಿದಂತೆ ಒಂದು ಡಿಯೋ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಆರೋಪಿಗಳದ ರೆಹಮಾನ್, […]

Advertisement

Wordpress Social Share Plugin powered by Ultimatelysocial