ಅಪರಿಚಿತ ಶವ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.ನಂಗಲಿ ಗ್ರಾಮದ ಸ್ಮಶಾಣದದಲ್ಲಿ ಶವ ಪತ್ತೆಯಾಗಿದ್ದು, ವ್ಯಕ್ತಿ ಕೊಲೆ ಮಾಡಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಎರಡು ಕೈಗಳು ಹಿಂದಕ್ಕೆ ಹಗ್ಗದಲ್ಲಿ ಕಟ್ಟಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ. ಇನ್ನು ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು,ಪ್ರಕರಣ ನಂಗಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ:ಅಮ್ರೋಹಾ ನಿವಾಸಿ ಶಬ್ನಮ್ ಗೆ ಮರಣದಂಡನೆ

Please follow and like us:

Leave a Reply

Your email address will not be published. Required fields are marked *

Next Post

ಕಾರು ಮತ್ತು ಲಾರಿ ನಡುವೆ ಡಿಕ್ಕಿ

Wed Feb 17 , 2021
ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯವಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕುರುಬರಹಳ್ಳಿ ಸಮೀಪ ನಡೆದಿದೆ. ದಾಬಸ್ ಪೇಟೆಗೆ ತೆರಳುತ್ತಿದ್ದ ಲಾರಿ ದ್ವಿಚಕ್ರ ವಾಹನವನ್ನು ಹಿಂದಿಕ್ಕುವ ವೇಳೆ ಮಾರುತಿ ಓಮಿನಿಗೆ ಡಿಕ್ಕಿ ಹೊಡೆದಿದೆ, ಅದೆ ಸಮಯಕ್ಕೆ ಡಿಕೆ ಶಿವಕುಮಾರ್ ಮಗಳ‌ ಮದುವೆ ಆರಕ್ಷತೆಯ ಭದ್ರತೆ ತೆರಳುತ್ತಿದ್ದ ಹೊಸಹಳ್ಳಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹುಲಿಕುಂಟೆ ಹನುಮಯ್ಯಗೆ ತೀವ್ರ ಗಾಯವಾಗಿ ಖಾಸಗಿ ಆಸ್ಪತ್ರೆಗೆ ತೆರಲಿಸಿದರು.ದೊಡ್ಡಬಳ್ಳಾಪುರ ಗ್ರಾಮಾಂತರ […]

Advertisement

Wordpress Social Share Plugin powered by Ultimatelysocial